fbpx
Monday, August 20, 2018
  ತಮ್ಮ ಬುದ್ಧಿಶಕ್ತಿಯಿಂದಲೇ ರಾಜ್ಯದಲ್ಲಿ ಜೆಡಿಎಸ್​ ಅಧಿಕಾರಕ್ಕೆ ಬರುವಂತೆ ಮಾಡಿದ ಮಾಜಿ ಪ್ರಧಾನಿ ದೇವೆಗೌಡರು, ಇದೀಗ ಲೋಕಸಭೆ ಚುನಾವಣೆಗೆ ರಣತಂತ್ರ ರೂಪಿಸಲು ಸಿದ್ಧವಾಗಿದ್ದಾರೆ. ಕುಟುಂಬ ರಾಜಕಾರಣದ ಆರೋಪದ ನಡುವೆಯೂ ಲೋಕಸಭೆ ಚುನಾವಣೆಗೆ ತಮ್ಮ ಕುಟುಂಬದ ಇನ್ನೊಂದು ಕುಡಿಯನ್ನು ಕಣಕ್ಕಿಳಿಸಲು ಸಜ್ಜಾಗಿರುವ ಗೌಡರು, ಇವತ್ತು ಅಧಿಕೃತವಾಗಿ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಮಾಹಿತಿ...
ಎಮ್‌ಎಲ್‌ಎ ಎಲೆಕ್ಷನ್‌ನಲ್ಲಿ‌ ನಿಮಗೆ ಸಪೋಟ್೯ ಮಾಡಿದ್ದೇನೆ..ನೀವು ಹೇಳಿದ್ದ ಹಾಗೇ ಕೇಳಿದ್ದೇನೆ..ಅದಕ್ಕಾಗಿ ನೀವು ನನಗೆ ಹದಿನೈದು ಲಕ್ಷ ರೂಪಾಯಿ ಕೊಡಿ.. ಇಂತಹದೊಂದು ಕಿರುಕುಳ ಕೈ‌ ಶಾಸಕನಿಗೆ ಕಾಡಲಾರಂಭಿಸಿದೆ...‌ಆ‌‌ ಶಾಸಕ ಬೇರ್ಯಾರು ಅಲ್ಲ..‌ಕಲಬುರಗಿ ಜಿಲ್ಲೆ ಜೇವರ್ಗಿ ಕಾಂಗ್ರೆಸ್ ಶಾಸಕ ಡಾ‌.ಅಜಯ್‌ಸಿಂಗ್..‌ಹೌದು ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಶಾಸಕ ಅಜಯ್‌ಸಿಂಗ್, ಆಂದೋಲ ಗ್ರಾಮದ ಶಿವಶರಣರೆಡ್ಡಿ ಎಂಬಾತನಿಗೆ ಭೇಟಿಯಾಗಿ ನೀನು...
  ಜೆಡಿಎಸ್​-ಕಾಂಗ್ರೆಸ್​ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಇಂದು ಮಧ್ಯಾಹ್ನ ಸಚಿವರುಗಳು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹೀಗಿರುವಾಗಲೇ ಕಾಂಗ್ರೆಸ್​ ಪಾಳಯದಲ್ಲಿ ಅಸಮಧಾನ ಭುಗಿಲೆದ್ದಿದ್ದು, ಸಚಿವ ಸ್ಥಾನ ನೀಡದೇ ಇದ್ದಲ್ಲಿ ರಾಜೀನಾಮೆ ನೀಡಲು ಎಂ.ಬಿ.ಪಾಟೀಲ್​ ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್​ನ ಸಚಿವ ಸಂಪುಟದ ಅಂತಿಮ ಪಟ್ಟಿ ಪ್ರಕಟವಾಗುತ್ತಿದ್ದಂತೆ ಎಂ.ಬಿ.ಪಾಟೀಲ್​ ಮನೆ ಸುತ್ತ...
ಐದು ಗಂಟೆಗಳಿಂದ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಜೊತೆ ರಾಜ್ಯ ಕಾಂಗ್ರೆಸ್ ನಾಯಕರು ನಡೆಸಿದ ಸಭೆಯ ಬಳಿಕ ನೂತನ ಮಂತ್ರಿಗಳ ಲಿಸ್ಟ್ ಹೊರ ಬಿದ್ದಿದೆ. ಇಂದು 2.12 ರ ಶುಭಮುಹೂರ್ತದಲ್ಲಿ ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ವಜೂಬಾಯಿ ರೂಡ ಬಾಯಿ ವಾಲಾ ಪ್ರಮಾಣ ವಚನ ಭೋದಿಸುವರು. ಬುಧವಾರ ಪ್ರಮಾಣ ವಚನ ಸ್ವೀಕರಿಸೋ ಮಂತ್ರಿಗಳ ಪಟ್ಟಿ ಬಿಟಿವಿಗೆ ಲಭ್ಯವಾಗಿದೆ. ಕಾಂಗ್ರೆಸ್​...
ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಒಕ್ಕಲಿಗ ಪೈಪೋಟಿಯ ಹಿನ್ನಲೆಯಲ್ಲಿ ಆದಿಚುಂಚನಗಿರಿ ನಿರ್ಮಲಾನಂದ ನಾಥ ಸ್ವಾಮೀಜಿ ರಾಜಕೀಯ ಮಧ್ಯಪ್ರವೇಶ ಮಾಡಿದ್ದಾರೆ. ರಾಜಕೀಯ ವಿಚಾರದಲ್ಲಿ ಹಸ್ತಕ್ಷೇಪ ಮಾಡದ ನಿರ್ಮಲಾನಂದನಾಥ ಸ್ವಾಮೀಜಿ ಅನಿವಾರ್ಯವಾಗಿ ಸಮುದಾಯದ ಒಗ್ಗಟ್ಟು ಕಾಪಾಡುವ ಹಿನ್ನಲೆಯಲ್ಲಿ ಮಧ್ಯಪ್ರವೇಶ ಮಾಡಿ ಯಶಸ್ವಿಯಾಗಿದ್ದಾರೆ. ಮೈತ್ರಿ ಸರಕಾರ ರೂಪುಗೊಳ್ಳುತ್ತಿದ್ದಂತೆ ಡಿ ಕೆ ಶಿವಕುಮಾರ್ ಗೆ ಪ್ರಭಾವಿ ಖಾತೆ ಜೊತೆಗೆ ಉಪಮುಖ್ಯಮಂತ್ರಿ ನೀಡಲಾಗುತ್ತದೆ ಎನ್ನಲಾಗಿತ್ತು....
  ರಾಜ್ಯದಾದ್ಯಂತ ಸಾಕಷ್ಟು ಕುತೂಹಲ ಮೂಡಿಸಿದ್ದ ರಾಜರಾಜೇಶ್ವರಿ ನಗರ ಚುನಾವಣೆಯ ಮತ ಎಣಿಕೆ ಮುಕ್ತಾಯವಾಗಿದ್ದು, ನೀರಿಕ್ಷೆಯಂತೆ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಎರಡನೇ ಭಾರಿ ಜಯಗಳಿಸಿದ್ದಾರೆ. ಅಪಾರ ಪ್ರಮಾಣದ ಓಟರ್​ ಐಡಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರದ ಚುನಾವಣೆಯನ್ನು ಮುಂದೂಡಲಾಗಿತ್ತು. ಸೋಮವಾರ ಮತದಾನ ನಡೆದಿದ್ದು, ಇಂದು ನಡೆದ ಮತ ಎಣಿಕೆಯಲ್ಲಿ ಮುನಿರತ್ನ ಗೆಲುವಿನ ಹಾರ ಧರಿಸಿದ್ದಾರೆ.   ಕಾಂಗ್ರೆಸ್​ನಿಂದ ಮುನಿರತ್ನ,...
  ಚುನಾವಣೆಗೂ ಮುನ್ನ ನಕಲಿ ಎನ್ನಲಾದ ಓಟರ್ ಐಡಿ ಕಾರ್ಡ್​ಗಳು ಪತ್ತೆಯಾದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಆರ್.ಆರ್.ನಗರ ಚುನಾವಣೆ ಇಂದು ನಡೆದಿದ್ದು, ಮತದಾನ ಬಿರುಸಿನಿಂದ ಸಾಗಿದೆ. ನಟಿ ಅಮೂಲ್ಯ ಸೇರಿದಂತೆ ಹಲವು ಸೆಲಿಬ್ರೆಟಿಗಳು ಮತದಾನ ಮಾಡಿದರು.   ಇನ್ನು ಮತದಾನಕ್ಕೆ ಆಗಮಿಸಿದ್ದ ಕಿರು ಹಾಗೂ ಹಿರಿ ತೆರೆ ನಟಿ ಮಾಳವಿಕಾ ಮತದಾನಕ್ಕೆ ತೆರಳುವ ವೇಳೆ ಎಡವಿ ಬಿದ್ದ ಘಟನೆ ನಡೆಯಿತು....
  ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗೋದು ಬೇಡ. ಕಾಂಗ್ರೆಸ್ಸಿಗರಲ್ಲೇ ಯಾರಾದರೂ ಮುಖ್ಯಮಂತ್ರಿ ಆಗಲಿ ಎಂದು ಕಾಂಗ್ರೆಸ್ ಹೈಕಮಾಂಡ್ ಗೆ ಸಲಹೆ ನೀಡಿದ್ದರಂತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು.ಹೌದು. ಚುನಾವಣಾ ಫಲಿತಾಂಶ ಪ್ರಕಟವಾದಾಗ ಹೆಚ್ಚಿನ ಸ್ಥಾನ ಹೊಂದಿರುವ ಕಾಂಗ್ರೆಸ್ಸಿಗರೇ ಮುಖ್ಯಮಂತ್ರಿಯಾಗಲಿ ಎಂದಿದ್ದೆ. ಆದರೆ ಕಾಂಗ್ರೆಸ್ಸಿಗರ ಸೇರಿ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಿದರು ಎಂದು ಇಂದು ತಮ್ಮ ನಿವಾಸದಲ್ಲಿ...
  ಬಾಗಲಕೋಟೆ ತಾಲ್ಲೂಕಿನ ತುಳಸಿಗೇರಿಯ ಬಳಿ ಹೆದ್ದಾರಿಯಲ್ಲಿ ಇಂದು ಬೆಳಗ್ಗಿನ ವೇಳೆ ಸಂಭವಿಸಿದ ಅಪಘಾತದಲ್ಲಿ ಮಾಜಿ ಕೇಂದ್ರ ಸಚಿವ ಹಾಗೂ ಜಮಖಂಡಿಯ ಶಾಸಕ ಸಿದ್ದು ನ್ಯಾಮಗೌಡ ಮೃತಪಟ್ಟಿದ್ದಾರೆ.ಅಪಘಾತದಲ್ಲಿ ಸಿದ್ದು ನ್ಯಾಮಗೌಡ ಅವರ ಎದೆಗೆ ಗಂಭೀರ ಗಾಯವಾಗಿದ್ದರಿಂದ ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ. ಆದರೆ ಅವರನ್ನು ಆಸ್ಪತ್ರೆಗೆ ದಾಖಲಿಸಿದರಾದರೂ ವೈದ್ಯರು ಸಿದ್ದು ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.ದೆಹಲಿಯ ನಿಜಾಮುದ್ದಿನ್ ಔಲಿಯಾ...
  ಕೊನೆಗೂ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿದ್ದು 25 ನೇ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಮಧ್ಯೆ ಇಂದು ವಿಧಾನಸಭೆ ಅಧಿವೇಶನದಲ್ಲಿ ಬಿಎಸ್​ವೈ ಭಾಷಣ ಎಲ್ಲರನ್ನು ಸೆಳೆದಿದ್ದು, ಭಾಷಣದುದ್ದಕ್ಕೂ ಕುಮಾರಸ್ವಾಮಿ-ದೇವೆಗೌಡರನ್ನು ಟೀಕಿಸಿದ್ದ ಬಿಎಸ್​ವೈ ಡಿಕೆಶಿ, ಸಿದ್ಧರಾಮಯ್ಯ ಹೊಗಳಿದ್ದಾರೆ. ಬಿಎಸ್​ವೈ ಪ್ರಕರ ವಾಗ್ದಾಳಿಗೆ ಕುಮಾರಸ್ವಾಮಿ ಬೆಚ್ಚಿಬಿದ್ದಿದ್ದರೇ, ಆಕ್ರೋಶಭರಿತರಾದ ಬಿಎಸ್​ವೈ ಕೊನೆಗೂ ಬಹುಮತ ಸಾಬೀತುಪಡಿಸುವ ಮುನ್ನವೇ...

ಜನಪ್ರಿಯ ಸುದ್ದಿ

ಚುನಾವಣೆಯ ದ್ವೇಷಕ್ಕೆ ಕುಟುಂಬ ಅತಂತ್ರ- ಊರಿಂದ ಬಹಿಷ್ಕಾರ ಹಾಕಿದ ಗ್ರಾಮಸ್ಥರು!

  ವಿಧಾನಸಭೆ ಚುನಾವಣೆ ನಡೆದು ಸರ್ಕಾರ ಸಹ ರಚನೆಯಾಗಿದೆ. ಆದ್ರೆ, ಇನ್ನು ರಾಜಕೀಯ ದ್ವೇಷ ಹಾಗೂ ಸೇಡು ಮಾತ್ರ ಮುಗಿದಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್​ ಪರ ಕೆಲಸ ಮಾಡಿದ್ದಾರೆ ಅನ್ನೋ ಒಂದೇ ಒಂದು...