fbpx
Monday, August 20, 2018
ಕೊಡಗು-ಮಡಿಕೇರಿಯಲ್ಲಿ ವರುಣನ ಅಬ್ಬರ ಮುಂದುವರಿದಿರೋದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಜನರು ಸಹಾಯಕ್ಕಾಗಿ ಪರಿತಪಿಸುತ್ತಿದ್ದು, ಸೇನಾಸಿಬ್ಬಂದಿ ಪರಿಸ್ಥಿತಿ ಹತೋಟಿಗೆ ತಂದು ಜನರನ್ನು ಕಾಪಾಡಲು ಹರಸಾಹಸ ಪಡುತ್ತಿದ್ದಾರೆ. ಇನ್ನು ಕೊಡಗಿನ ಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಿರುವ ಸಿಎಂ ಕುಮಾರಸ್ವಾಮಿ, ಇನ್ನಷ್ಟು ಸೇನಾ ಸಿಬ್ಬಂದಿಯನ್ನು ಕಳುಹಿಸುವಂತೆ ಕೋರಿದ್ದಾರೆ.   ಇನ್ನು ಈಗಾಗಲೇ ಕೊಡಗು-ಮಡಿಕೇರಿ-ಕುಶಾಲನಗರ ಸೇರಿ ಹಲವೆಡೆ ಸೇನಾಸಿಬ್ಬಂದಿ...
ದೇಶಕಂಡ ಅಜಾತ ಶತ್ರು, ಮಾಜಿ ಪ್ರಧಾನಿ ಅಟಲ್​​ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಆಸ್ಪತ್ರೆಗೆ ಧಾವಿಸುತ್ತಿದ್ದಾರೆ.ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಪ್ರಧಾನಿ ವಾಜಪೇಯಿ, ಇದೀಗ ಉಸಿರಾಟ ಸಮಸ್ಯೆಯಿಂದಲೂ ಬಳಲುತ್ತಿದ್ದಾರೆ. ಇನ್ನು ವಾಜಪೇಯಿಯವರ ಆರೋಗ್ಯ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ...
  ವಿಧಾನಸಭೆ ಚುನಾವಣೆ ನಡೆದು ಸರ್ಕಾರ ಸಹ ರಚನೆಯಾಗಿದೆ. ಆದ್ರೆ, ಇನ್ನು ರಾಜಕೀಯ ದ್ವೇಷ ಹಾಗೂ ಸೇಡು ಮಾತ್ರ ಮುಗಿದಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್​ ಪರ ಕೆಲಸ ಮಾಡಿದ್ದಾರೆ ಅನ್ನೋ ಒಂದೇ ಒಂದು ಕಾರಣಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ ಹಾಕಿದ ಪ್ರಕರಣ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರಿನ ಹಂದನಹಳ್ಳಿಯ ಬಸವನಾಯಕ ಕುಟುಂಬವನ್ನ ಊರಿಂದ ಹೊರಹಾಕಿದ್ದಾರೆ ಎನ್ನಲಾಗಿದೆ....
ದೇಶಾದ್ಯಂತ ಇವತ್ತು 72ನೇ ಸ್ವತಂತ್ರ ದಿನದ ಸಂಭ್ರಮ ಮನೆ ಮಾಡಿದೆ. ಎಲ್ಲೆಲ್ಲೂ ತ್ರಿವರ್ಣ ಧ್ವಜ ರಾರಾಜಿಸ್ತಿದೆ. ಇನ್ನು ನವದೆಹಲಿಯ ಐತಿಹಾಸಿಕ ಕೆಂಪು ಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಿದ್ರು. ಬಿಳಿಯ ಕುರ್ತಾ ಪೈಜಾಮ, ಕೇಸರಿ ಬಣ್ಣದ ಇಳಿಬಿಟ್ಟ ಪೇಟ ಧರಿಸಿದ್ದ ಮೋದಿ ಎಲ್ಲರ ಗಮನ ಸೆಳೆದ್ರು. ಧ್ವಜಾರೋಹಣ ಬಳಿಕ ರಾಷ್ಟ್ರವನ್ನುದ್ದೇಶಿಸಿ ಒಂದೂವರೆ ಗಂಟೆ...
ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯ ರಾಜಧಾನಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಗ್ರೌಂಡ್​ನಲ್ಲಿ ಧ್ವಜಾರೋಹಣ ಸಮಾರಂಭ ನಡೆಯಿತು. ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಧ್ವಜಾರೋಹಣ ನೆರವೇರಿಸಿ ವಿವಿಧ ತುಕ್ಕಡಿಗಳಿಂದ ಗೌರವವಂದನೆ ಸ್ವೀಕರಿಸಿದರು. ಈ ವೇಳೆ ನಗರದ ವಿವಿಧ ಶಾಲೆಯ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಅಲ್ಲದೇ ಹೆಲಿಕ್ಯಾಪ್ಟರ್​ನಲ್ಲಿ ಗಣ್ಯರ ಮೇಲೆ ಪುಷ್ಪವೃಷ್ಠಿ ನಡೆಯಿತು. ಸ್ವಾತಂತ್ರ್ಯೋತ್ಸವದ ವಿಶೇಷವಾಗಿ ಪಂಚೆ...
ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳೋಕೆ ಶತಾಯ-ಗತಾಯ ಸರ್ಕಸ್ ನಡೆಸಿರುವ ಮಾಜಿ ಪ್ರಧಾನಿ ದೇವೆಗೌಡರು, ಆತ್ಮಕತೆ ಬಿಡುಗಡೆಯನ್ನೇ ಮುಂದೂಡಿದ್ದಾರೆ ಅನ್ನೋ ಎಕ್ಸಕ್ಲೂಸಿವ್ ಮಾಹಿತಿ ಲಭ್ಯವಾಗಿದೆ. ಹೌದು ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರ್​ ಆತ್ಮಕತೆ ರಾಜ್ಯ ಹಾಗೂ ದೇಶದ ರಾಜಕಾರಣದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಸುವಂತಿರೋದರಿಂದ ಆತ್ಮಕತೆ ಬಿಡುಗೆಯನ್ನೇ ಮುಂದೂಡುತ್ತಿದ್ದಾರೆ. ದಶಕಗಳ ಕಾಲ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಕೃಷಿ ಮಾಡಿರುವ ದೇವೆಗೌಡರ್...
ಅತ್ತ ಕಾಂಗ್ರೆಸ್​ ತಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ ರಾಹುಲ್​ ಗಾಂಧಿಯನ್ನು ಬೀದರ್​ನಲ್ಲಿ ಕಣಕ್ಕಿಳಿಸಿ ಕಾಂಗ್ರೆಸ್​​ ಬಲಗೊಳಿಸುವತ್ತ ಚಿಂತನೆ ನಡೆಸಿದ್ದರೇ, ಇತ್ತ ಬಿಜೆಪಿ ನಾಯಕರು ರಾಹುಲ್ ಗಾಂಧಿ ವಿರುದ್ಧ ಟೀಕೆ ಮುಂದುವರೆಸಿದ್ದಾರೆ. ದೇಶದ ಯಾವುದೇ ರಾಜ್ಯದಲ್ಲಿ ಸ್ಪರ್ಧೆ ಮಾಡಿದ್ರೂ ನಾನು ಗೆಲ್ಲೋದಿಲ್ಲ ಅನ್ನೋದು ರಾಹುಲ್​ಗೆ ಗೊತ್ತಾಗಿದೆ. ಹೀಗಾಗಿ ರಾಹುಲ್​ ಗಾಂಧಿ ಬೀದರ್​ ಮೊರೆ ಹೋಗುತ್ತಿದ್ದಾರೆ ಎಂದು ವಿಪಕ್ಷ...
ಒಂದು ಕಡೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯದ ರೈತರ 49 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದೇನೆ ಎಂದು ಹೇಳುತ್ತಿದ್ದರೂ ಇಲ್ಲಿನ ರೈತರಿಗೆ ಮಾತ್ರ ಬ್ಯಾಂಕ್​ ಅಧಿಕಾರಿಗಳ ಕಾಟ ತಪ್ಪಿಲ್ಲ. ಹೌದು ಚಿಕ್ಕೋಡಿಯಲ್ಲಿ ಖಾಸಗಿ ಬ್ಯಾಂಕಿನ ಎಡವಟ್ಟಿನಿಂದ ಸಾಲ ಮಾಡಿದ ರೈತರು ಪಡಬಾರದ ಕಷ್ಟ ಪಡುವಂತಾಗಿದ್ದು, ಪ್ರತಿ ಭಾರಿ ಸಾಲ ಪ್ರಕರಣದ ವಿಚಾರಣೆಗೆ ದೂರದ...
ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭವಾಗಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಆರಂಭಗೊಂಡಿದೆ. ಇತ್ತ ಕಾಂಗ್ರೆಸ್​ , ಯುವರಾಜ್ ರಾಹುಲ್ ಗಾಂಧಿಯನ್ನು ಉತ್ತರ ಕರ್ನಾಟಕದಿಂದ ಕಣಕ್ಕಿಳಿಸಿ ಅದೃಷ್ಟ ಪರೀಕ್ಷೆಗೆ ಮುಂಧಾಗುವ ಮಾತು ಕೇಳಿಬರುತ್ತಿರುವ ಬೆನ್ನಲ್ಲೆ, ದಕ್ಷಿಣ ಭಾರತದಲ್ಲಿ ದಂಡಯಾತ್ರೆಗೆ ಪ್ರಧಾನಿ ಮೋದಿ ಪ್ಲಾನ್​​​ ಮಾಡಿದ್ದಾರೆ ಅನ್ನೋ ಎಕ್ಸಕ್ಲೂಸಿವ್ ಮಾಹಿತಿ ಲಭ್ಯವಾಗುತ್ತಿದೆ. ಕರ್ನಾಟಕದ ಬಿಜೆಪಿ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡದಿಂದ...
  ತಮ್ಮ ಬುದ್ಧಿಶಕ್ತಿಯಿಂದಲೇ ರಾಜ್ಯದಲ್ಲಿ ಜೆಡಿಎಸ್​ ಅಧಿಕಾರಕ್ಕೆ ಬರುವಂತೆ ಮಾಡಿದ ಮಾಜಿ ಪ್ರಧಾನಿ ದೇವೆಗೌಡರು, ಇದೀಗ ಲೋಕಸಭೆ ಚುನಾವಣೆಗೆ ರಣತಂತ್ರ ರೂಪಿಸಲು ಸಿದ್ಧವಾಗಿದ್ದಾರೆ. ಕುಟುಂಬ ರಾಜಕಾರಣದ ಆರೋಪದ ನಡುವೆಯೂ ಲೋಕಸಭೆ ಚುನಾವಣೆಗೆ ತಮ್ಮ ಕುಟುಂಬದ ಇನ್ನೊಂದು ಕುಡಿಯನ್ನು ಕಣಕ್ಕಿಳಿಸಲು ಸಜ್ಜಾಗಿರುವ ಗೌಡರು, ಇವತ್ತು ಅಧಿಕೃತವಾಗಿ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಮಾಹಿತಿ...

ಜನಪ್ರಿಯ ಸುದ್ದಿ

ನಗರದ ಪ್ರತಿಷ್ಠಿತ ಹೊಟೇಲ್​ನಲ್ಲಿ ಮಹಿಳೆ ಮೇಲೆ ಅತ್ಯಾಚಾರ- ಅಶೋಕನಗರ ಪೊಲೀಸರಿಗೆ ದೂರು!

  ಸಾಕಷ್ಟು ಭದ್ರತಾ ಕ್ರಮಗಳ ಬಳಿಕವೂ  ಮಹಿಳೆಯರಿಗೆ ಸುರಕ್ಷಿತವಲ್ಲ ಎಂಬ ಮಾತು ಮತ್ತೊಮ್ಮೆ ಸಾಬೀತಾಗಿದೆ. ಹೌದು ಬೆಂಗಳೂರಿನ ಪ್ರತಿಷ್ಠಿತ ಫೈವ್​ ಸ್ಟಾರ್ ಹೊಟೇಲ್​ವೊಂದರಲ್ಲಿ ಉಳಿದುಕೊಂಡಿದ್ದ ಗ್ರಾಹಕಿಯೊಬ್ಬರ ಮೇಲೆ ಹೊಟೇಲ್​ನ ಮ್ಯಾನೇಜರ್​​ ಅತ್ಯಾಚಾರ ಎಸಗಿದ್ದು, ಬೆಚ್ಚಿಬೀಳುವಂತೆ...