ಜೆಡಿಎಸ್​ ವರಿಷ್ಠ ದೇವೇಗೌಡರನ್ನು ಭೇಟಿಯಾದ ರಾಮಲಿಂಗಾರೆಡ್ಡಿ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ತೆರಳಿ ಕೆಲಹೊತ್ತು ಸಮಾಲೋಚನೆ ಬಿಬಿಎಂಪಿ ಮೇಯರ್​​ ಚುನಾವಣೆ ಹಿನ್ನೆಲೆಯಲ್ಲಿ ಭೇಟಿ ಮಾಡಿರುವ ಸಾಧ್ಯತೆ ಬಿಬಿಎಂಪಿಯಲ್ಲಿ ದೋಸ್ತಿ ಆಡಳಿತ ನಡೆಸುತ್ತಿರುವ ಜೆಡಿಎಸ್​-ಕಾಂಗ್ರೆಸ್​

========

ಬಿಬಿಎಂಪಿ ಮೇಯರ್​​ ಚುನಾವಣೆಗೆ ಸೆಪ್ಟೆಂಬರ್​​ 28ರ ದಿನಾಂಕ ನಿಗದಿ ಆಗ್ತಿದ್ದಂತೆ ಕಾಂಗ್ರೆಸ್​-ಜೆಡಿಎಸ್​ನಲ್ಲಿ ಚಟುವಟಿಕೆ ಶುರುವಾಗಿದೆ. ಕಾಂಗ್ರೆಸ್, ಜೆಡಿಎಸ್ ಮೈತ್ರಿ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬೆಳವಣಿಗೆ ಬೆನ್ನಲ್ಲೇ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಗೃಹ ಸಚಿವ ರಾಮಲಿಂಗಾರೆಡ್ಡಿ ಭೇಟಿ ಮಾಡಿದ್ರು. ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಹೆಚ್​ಡಿಡಿ ನಿವಾಸಕ್ಕೆ ಆಗಮಿಸಿದ ರೆಡ್ಡಿ ಸುಮಾರು ಹೊತ್ತು ಸಮಾಲೋಚಿಸಿದ್ರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here