BJP Leaders Oppose Ramanath Rai Statement in Session | ಇತ್ತ ವಿಧಾನಸಭೆಯಲ್ಲಿ ಸಚಿವ ರಮಾನಾಥ ರೈ ಹೇಳಿಕೆ ಪ್ರತಿಧ್ವನಿಸಿತು.

0
4

ಇತ್ತ ವಿಧಾನಸಭೆಯಲ್ಲಿ ಸಚಿವ ರಮಾನಾಥ ರೈ ಹೇಳಿಕೆ ಪ್ರತಿಧ್ವನಿಸಿತು. ವಿಪಕ್ಷ ನಾಯಕ ಜಗದೀಶ್​ ಶೆಟ್ಟರ್​​ ವಿಷಯ ಪ್ರಸ್ತಾಪ ಮಾಡಿ ಸಚಿವ ರಮಾನಾಥ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ರು. RSS​ ಮುಖಂಡರ ಕುರಿತು ರೈ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಈ ಕೂಡಲೇ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಸದಸ್ಯರು ಆಗ್ರಹಿಸಿದರು. ಈ ವೇಳೆ ಕಾಂಗ್ರೆಸ್​-ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೀತು.

LEAVE A REPLY

Please enter your comment!
Please enter your name here