ಬಾಂಬ್​ ಹಾಕಿ ವಿಧಾನಸೌಧ ಸ್ಫೋಟಿಸೋದಾಗಿ ಬೆದರಿಕೆ ಹಾಕಿದ್ದಾರೆ. ಪೊಲೀಸ್​ ಸಹಾಯವಾಣಿ 100ಕ್ಕೆ ಕರೆ ಮಾಡಿ ನಾಗರಾಜ್​ ಎಂಬುವವರು ಬೆದರಿಕೆ ಹಾಕಿದ್ದಾರೆ. ಮಧ್ಯಾಹ್ನ 12.30ರ ವೇಳೆಗೆ ಕೆಮಿಕಲ್​ ವಾಂಬ್​ ಬಳಸಿ ಶಕ್ತಿಸೌಧ ಸ್ಫೋಟಿಸೋದಾಗಿ ಬೆದರಿಕೆ ಹಾಕಿದ್ದಾರೆ. ಸ್ಥಳದಲ್ಲಿ ಬಾಂಬ್​ ನಿಷ್ಕ್ರಿಯ ದಳ, ಶ್ವಾನ ದಳದಿಂದ ಪರಿಶೀಲನೆ ನಡೆಯುತ್ತಿದ್ದು, ವಿಧಾನಸೌಧದ ಸುತ್ತಮುತ್ತ ಹೈ ಅಲರ್ಟ್​ ಘೋಷಿಸಿದ್ದಾರೆ.
=========

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here