Car accident in Bangalore | ಐಟಿಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಸರಣಿ ಅಪಘಾತ ಸಂಭವಿಸಿದೆ.

0
9

ಐಟಿಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಮೈಸೂರು ರಸ್ತೆಯ ಫ್ಲೈ ಓವರ್‌ ಮೇಲೆ ಐದು ಕಾರುಗಳು ಡಿಕ್ಕಿ ಹೊಡೆದಿದ್ದು, ಸ್ವಲ್ಪದಲ್ಲೇ ಭಾರೀ ದುರಂತ ತಪ್ಪಿದೆ. ಎರಡು ಇಟಿಯೋಸ್ ಕಾರು, ರೆನಾಲ್ಟ್‌ ಲಾಡ್ಜಿ, ಇಂಡಿಕಾ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಚಾಲಕರು ಹಾಗೂ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಾಳಾಗಿವೆ. ಈ ಅಪಾಘತದಿಂದ ಫ್ಲೈ ಓವರ್ ಮೇಲೆ ಅರ್ಧಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿದ ಚಿಕ್ಕಪೇಟೆ ಸಂಚಾರಿ ಪೊಲೀಸ್ರು, ಟ್ರಾಫಿಕ್ ಕ್ಲಿಯರ್ ಮಾಡಿದ್ರು.
=======================

LEAVE A REPLY

Please enter your comment!
Please enter your name here