Thursday, February 22, 2018
ಶಿಕಾರಿಪುರ ವಿಧಾನಸಭಾ ಕ್ಷೇತ್ರ ಇವತ್ತಿನ ಕುರುಕ್ಷೇತ್ರದಲ್ಲಿ ನಾವು ಹೇಳ್ತಿರೋದು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಗ್ಗೆ. 2013 ರ ವಿಧಾನಸಭಾ ಚುನಾವಣೆಯಲ್ಲಿ ಕೆಜೆಪಿ ಕಟ್ಟಿ ಯಡಿಯೂರಪ್ಪ ಗೆದ್ದಿದ್ರು. 2014ರಲ್ಲಿ ಉಪಚುನಾವಣೆ ನಡೆದಾಗ ಬಿಎಸ್ವೈ ಪುತ್ರ ರಾಘವೇಂದ್ರ ಗೆದ್ದು ಶಾಸಕರಾಗಿದ್ದಾರೆ. ಹಾಗಿದ್ರೆ ಈ ಬಾರಿ ಬಿಜೆಪಿ ರಾಜ್ಯಾಧ್ಯಕ್ಷರ ಕ್ಷೇತ್ರದಲ್ಲಿ ಅದ್ರಲ್ಲು ಭಾವಿ ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ಹೇಗಿದೆ ಪರಿಸ್ಥಿತಿ ಮತ್ತೆ...
ಚುನಾವಣೆಗೆ ಮುನ್ನವೇ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಬಂಡಾಯದ ಬಿಸಿ ಎದುರಿಸುತ್ತಿದೆ. ಜೆಡಿಎಸ್ ಟಿಕೇಟ್ ಆಕಾಂಕ್ಷಿ ಡಿ.ಜೆ.ನಾಗರಾಜರೆಡ್ಡಿ ಅವರಿಗೆ ಟಿಕೇಟ್ ನೀಡದಂತೆ ಜೆಡಿಎಸ್ ಮುಖಂಡರು ಆಗ್ರಹಿಸಿದ್ದಾರೆ. ಒಂದು ವೇಳೆ ನಾಗರಾಜರೆಡ್ಡಿಗೆ ಜೆಡಿಎಸ್ ಪಕ್ಷ ಟಿಕೆಟ್ ನೀಡಿದರೆ ತಾಲ್ಲೂಕು ಪಂಚಾಯತ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳಿಗೆ ಸಾಮೂಹಿಕ ರಾಜೀನಾಮೆ ನೀಡುವ...
ಚುನಾವಣೆ ಬಂತಂದ್ರೆ ಸಾಕು ರಾಜಕಾರಣಿಗಳು ಕಾಲಿಗೆ ಗಾಲಿ ಕಟ್ಟಿಕೊಂಡವರಂತೆ ಎಲ್ಲಾ ಕಡೆ ಓಡಾಡಿ ಸಾವಿರಾರು ಭರವಸೆ ನೀಡಿ ಬರತ್ತಾರೆ, ಆದ್ರೆ ಅಲ್ಲಿನ ಮತದಾರರು ಅವರನ್ನ ಗೆಲ್ಲಿಸಿದ ಮೇಲೆ ಅತ್ತಕಡೆ ಯಾವ ರಾಜಕಾರಣಿಯೂ ಸುಳಿಯೋದಿಲ್ಲ ಹೀಗಾಗಿ ಆ ಜನರಿಗೆ ನೀಡಿರೋ ಭರವಸೆಗಳು ಭರವಸೆಯಾಗಿಯೆ ಉಳಿದುಕೊಳ್ಳುತ್ತವೆ. ರಾಜಕಾರಣಿಗಳ ಆಶ್ವಾಸನೆಯಿಂದ ಬೇಸತ್ತು ಹೋಗುವ ಆ ಗ್ರಾಮದ ಜನ ಬರಲಿರುವ...
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ಈಗ ನಾವು ಹೇಳ್ತಾ ಇರೋ ಕ್ಷೇತ್ರ ಬಿದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಗ್ಗೆ. ಪ್ರಸ್ತುತ ಅಶೋಕ್ ಖೇಣಿ ಇಲ್ಲಿ ಶಾಸಕರಾಗಿದ್ದಾರೆ. ಹಾಗಿದ್ರೆ ಈ ಬಾರಿ 2018ರ ಮಹಾ ಸಮರಕ್ಕೆ ಕ್ಷೇತ್ರ ಹೇಗೆ ಸಜ್ಜಾಗಿದೆ ಇಲ್ಲಿನ ಗ್ರೌಂಡ್ ರಿಯಾಲಿಟಿ ಏನು ನೋಡೋಣ ಬನ್ನಿ       ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ. ಕ್ಷೇತ್ರ ಪುನರ್...
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ಇವತ್ತಿನ ಕುರುಕ್ಷೇತ್ರದಲ್ಲಿ ನಾವು ಹೇಳ್ತಿರೋದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಗ್ಗೆ. ಕಾಂಗ್ರೆಸ್ ನ ಆರ್ ವಿ ದೇವರಾಜ್ ಶಾಸಕರಾಗಿದ್ದಾರೆ. ಈ ಬಾರಿ ಅಂತೂ ಕ್ಷೇತ್ರದಲ್ಲಿ ಭಾರಿ ಬದಲಾವಣೆಯ ಗಾಳಿ ಬೀಸ್ತಿದೆ. ಹಾಗಿದ್ರೆ ಇಲ್ಲಿನ ರಣಕಣ ಹೇಗಿದೆ ನೋಡೋಣ ಬನ್ನಿ.        ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ. ಬೆಂಗಳೂರಿನಲ್ಲಿರೋ ವಿಶ್ವವಿಖ್ಯಾತಿಯನ್ನು ಪಡೆದಿರೋ ಕ್ಷೇತ್ರಗಳಲ್ಲಿ ಒಂದು. ಈ...
ಮಸ್ಕಿ ವಿಧಾನಸಭಾ ಕ್ಷೇತ್ರ ಈಗ ನಾವು ಹೇಳ್ತಾ ಇರೋ ಕ್ಷೇತ್ರ ಮಸ್ಕಿ ವಿಧಾನಸಭಾ ಕ್ಷೇತ್ರ. ಸದ್ಯ ಇಲ್ಲಿ ಕಾಂಗ್ರೆಸ್ ಪ್ರತಾಪ್ ಗೌಡ ಪಾಟೀಲ್ ಶಾಸಕರಾಗಿದ್ದಾರೆ. ಹಾಗಿದ್ರೆ ಈ 2018ರ ಸಮರಕ್ಕೆ ಕ್ಷೇತ್ರ ಹೇಗೆ ಸಜ್ಜಾಗಿದೆ ಇಲ್ಲಿನ ಗ್ರೌಂಡ್ ರಿಯಾಲಿಟಿ ಏನು ನೋಡೋಣ ಬನ್ನಿ            ಮಸ್ಕಿ ವಿಧಾನಸಭಾ ಕ್ಷೇತ್ರ. ರಾಯಚೂರು ಜಿಲ್ಲೆಯಲ್ಲಿರೋ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಎಸ್ಟಿ ಮೀಸಲು...
         ಬಾಗಲಕೋಟೆ  ವಿಧಾನಸಭಾ ಕ್ಷೇತ್ರ ಈಗ ನಾವು ಹೇಳ್ತಾ ಇರೋ ಕ್ಷೇತ್ರ ಬಾಗಲಕೋಟೆ ವಿಧಾನಸಭಾ ಕ್ಷೇತ್ರ. ಹೇಳಿ ಕೇಳಿ ಮಾಜಿ ಸಚಿವ ಹಾಲಿ ಶಾಸಕರಾಗಿರೋ ಹೆಚ್ ವೈ ಮೇಟಿ ಅವ್ರ ಕ್ಷೇತ್ರ. ಈ ಕ್ಷೇತ್ರದ ಮೇಲೆ ಇಡೀ ರಾಜ್ಯದ ಕಣ್ಣು ಇದೆ. ಹಾಗಿದ್ರೆ ಇಲ್ಲಿನ ರಾಜಕೀಯ ಪರಿಸ್ಥಿತಿ ಗಳೇನು ನೋಡೋಣ ಬನ್ನಿ.   ಬಾಗಲಕೋಟೆ ವಿಧಾನಸಭಾ ಕ್ಷೇತ್ರ. ಬಾಗಲಕೋಟೆ ಜಿಲ್ಲೆಯ...
  ವರುಣಾ ವಿಧಾನಸಭಾ ಕ್ಷೇತ್ರ ಇವತ್ತಿನ ಕುರುಕ್ಷೇತ್ರದಲ್ಲಿ ನಾವು ಹೇಳ್ತಿರೋದು ಇಡೀ ರಾಜ್ಯದ ಗಮನ ಸೆಳೆದಿರೋ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಕ್ಷೇತ್ರ ವರುಣಾ ವಿಧಾನಸಭಾ ಕ್ಷೇತ್ರದ ಬಗ್ಗೆ. ಈ ಬಾರಿ ಮತ್ತೆ ಸಿಎಂ ಸಿದ್ದು ಇಲ್ಲಿಂದ ಕಣಕ್ಕಿಳಿತಾರಾ? ಕ್ಷೇತ್ರದ ಸ್ತಿತಿ ಗತಿ ಏನು ಅನ್ನೋದ್ರ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ.   ವರುಣಾ ವಿಧಾನಸಭಾ ಕ್ಷೇತ್ರ. ಮೈಸೂರಿನ ಪ್ರತಿಷ್ಠಿತ ಕ್ಷೇತ್ರಗಳಲ್ಲಿ...
  ದೇವನಹಳ್ಳಿ ವಿಧಾನಸಭಾ ಕ್ಷೇತ್ರ ಇವತ್ತಿನ ಕುರುಕ್ಷೇತ್ರದಲ್ಲಿ ನಾವು ಹೇಳ್ತಿರೋದು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಬಗ್ಗೆ. ಜೆಡಿಎಸ್ ನ ಪಿಳ್ಳ ಮುನಿಶ್ಯಾಮಪ್ಪ ಇಲ್ಲಿ ಶಾಸಕರಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ನೇರ ಹಣಾಹಣಿಯ ಕ್ಷೇತ್ರ ಇದಾಗಿದ್ದು ಈ ಬಾರಿ ಇಲ್ಲೇನಾಗತ್ತೆ ಅನ್ನೋದನ್ನು ಹೇಳ್ತೀವಿ ನೋಡಿ. ದೇವನಹಳ್ಳಿ ವಿಧಾನಸಭಾ ಕ್ಷೇತ್ರ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರೋ ದೇವನ ಹಳ್ಳಿ ಅಂದಾಗ ನೆನಪಾಗೋದೇ...
ಕಾರವಾರ ವಿಧಾನಸಭಾ ಕ್ಷೇತ್ರ ಈಗ ನಾವು ಹೇಳ್ತಾ ಇರೋದು ಕಾರವಾರ ವಿಧಾನಸಭಾ ಕ್ಷೇತ್ರದ ಬಗ್ಗೆ. ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿರೋ ಸತೀಶ್ ಸೈಲ್ ಇಲ್ಲಿ ಶಾಸಕರಾಗಿದ್ದಾರೆ. ಈ ಬಾರಿ ಕ್ಷೇತ್ರದಲ್ಲಿ ಏನೇನು ಬದಲಾವಣೆಗಳಾಗತ್ತೆ ಕ್ಷೇತ್ರ ಈಗ ಹೇಗಿದೆ ? ಮಹಾಸಮರಕ್ಕೆ ಹೇಗೆ ಸಜ್ಜಾಗಿದೆ ಅನ್ನೋದನ್ನು ನೋಡೋಣ.     ಕಾರವಾರ ವಿಧಾನಸಭಾ ಕ್ಷೇತ್ರ. ಇದು ಕರಾವಳಿ, ಗುಡ್ಡಗಾಡು, ಕೃಷಿ ಭೂಮಿಯನ್ನ ಹೊಂದಿರೋ...

ಜನಪ್ರಿಯ ಸುದ್ದಿ

Comedy Kiladigalu Runner Up Nayana Entry to Sandalwood.

ಚಾಲೆಂಜಿಂಗ್ ಸ್ಟಾರ್ ದರ್ಶನ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ ನಯನಾ!

ಖಾಸಗಿ ವಾಹಿನಿಯ ಕಾಮಿಡಿ ಶೋ ಮೂಲಕ ಕರ್ನಾಟಕದ ಮನಗೆದ್ದ ಪ್ರತಿಭಾವಂತ ಅಭಿನೇತ್ರಿ ಉತ್ತರ ಕರ್ನಾಟಕದ ಹುಡುಗಿ ನಯನಾ ಹಿರಿತೆರೆಯಲ್ಲಿ ಅದ್ದೂರಿ ಎಂಟ್ರಿ ನೀಡಲಿದ್ದಾರೆ.   ಹೌದು ನಯನಾಗೆ ಬಾಕ್ಸ್ ಆಫೀಸ್ ಸುಲ್ತಾನ್​, ಚಾಲೆಂಜಿಂಗ್​ ಸ್ಟಾರ್ ದರ್ಶನ...