Friday, April 20, 2018
  ಶಿಕಾರಿಪುರ ದಲ್ಲಿ ಒಬ್ಬ ಹೆಣ್ಣುಬಾಕ ಇದ್ದಾನೆ. ಅವನ ಸೀಡಿ ಹಾಲಪ್ಪ ಕೈಯ್ಯಲ್ಲಿದೆ. ಅದೇ ಸಿಡಿ ತೋರಿಸಿ ಟಿಕೆಟ್ ತೆಗೆದುಕೊಂಡಿದ್ದಾನೆ ಎಂದು ಬೇಳೂರು ಗೋಪಾಲ ಕೃಷ್ಣ ಹೇಳಿದ್ದಾರೆ. ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಸಂಬಂಧ ಇಂದು ಸಾಗರ ಬಿಜೆಪಿ ಟಿಕೆಟ್ ಆಕಾಂಕ್ಷಿ ಬೇಳೂರು ಗೋಪಾಲಕೃಷ್ಣ ಸುದ್ದಿ ಗೋಷ್ಠಿ ನಡೆಸಿದರು.   "ಬಿಜೆಪಿ ರಾಜ್ಯಾಧ್ಯಕ್ಷ ರು ನಮಗೆ ಟಿಕೆಟ್ ತಪ್ಪಿಸಿದ್ದಾರೆ....
ಕಿಚ್ಚ ಸುದೀಪ್ ಕಾಂಗ್ರೆಸ್ ನಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಚಿತ್ರದುರ್ಗದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಹೌದು. ಎಲ್ಲವೂ ಅಂದುಕೊಂಡಂತೆ ನಡೆದರೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ನಟ ಸುದೀಪ್ ಸ್ಪರ್ಧಿಸಲಿದ್ದಾರೆ. ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಸಧ್ಯ ಬಿ ಎಸ್ ಆರ್ ಪಕ್ಷದಿಂದ ಸ್ಪರ್ಧಿಸಿದ್ದ ತಿಪ್ಪೇಸ್ವಾಮಿ ಶಾಸಕರಾಗಿದ್ದಾರೆ. 2008 ರಿಂದ 2013 ರವರೆಗೆ ಕಾಂಗ್ರೆಸ್...
ಗೌರಿ ಹತ್ಯೆ ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ಮೋದಿಯನ್ನು ಪ್ರಶ್ನಿಸಿದರೆಂದು ಬಿಜೆಪಿಗರು ಪ್ರಕಾಶ್ ರೈ ಮೇಲೆ ಮುಗಿಬಿದ್ದಿದ್ದು ಈಗ ದುಬಾರಿಯಾಗಿ ಪರಿಣಮಿಸಿದೆ. ಮತ್ತೊದೆಡೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ಕಿಚ್ಚ ಸುದೀಪ್ ರಾಜಕೀಯ ನಡೆ ಕೂಡಾ ಬಿಜೆಪಿಯನ್ನು ಆತಂಕಕ್ಕೆ ದೂಡಿದೆ.  ಹೌದು. ಬಹುಭಾಷಾ ನಟ ಪ್ರಕಾಶ್ ರೈ, ಚಾಲೆಂಜಿಂಗ್ ಸ್ಟಾರ್ ದರ್ಶನ್, ಕಿಚ್ಚ ಸುದೀಪ್ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ...
ಸೊರಬದಲ್ಲಿ ಅಣ್ಣ-ತಮ್ಮಂದಿರ ರಾಜಕಾರಣ ಜೋರಾಗಿದೆ. ಹೌದು ಮಧು ಬಂಗಾರಪ್ಪ ಮೇಲೆ ಕುಮಾರ ಬಂಗಾರಪ್ಪ ಸಾಕಷ್ಟು ಟೀಕೆ ಮಾಡಿದ ಬೆನ್ನಲ್ಲೇ ಇದೀಗ ಕುಮಾರ ಬಂಗಾರಪ್ಪ ಉಪಸ್ಥಿತಿಯಲ್ಲೇ ಮಧು ಬಂಗಾರಪ್ಪ ವಿರುದ್ಧ ತಾ.ಪಂ ಅಧ್ಯಕ್ಷೆಯೊಬ್ಬಳ್ಳು ಕಣ್ಣಿರಿಟ್ಟು ಆರೋಪ ಎಸಗಿದ ಘಟನೆ ಶಿವಮೊಗ್ಗದ ಸೊರಬದಲ್ಲಿ ನಡೆದಿದೆ. ಹೌದು ಸೊರಬದಲ್ಲಿ ಜೆಡಿಎಸ್​ನಿಂದಲೇ ತಾಲೂಕು ಪಂಚಾಯ್ತಿ ಅಧ್ಯಕ್ಷಯಾಗಿರುವ ನಯನ ಶ್ರೀಪಾದ್​ರವರು ಶಾಸಕ ಮಧು...
ಸಹಜವಾಗಿಯೇ ಬೇರೆ-ಬೇರೆ ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ರಾಜಕೀಯ ನಾಯಕರು ಒಬ್ಬರೊಬ್ಬರನ್ನು ಟೀಕಿಸುವುದು ಸಾಮಾನ್ಯ ಸಂಗತಿ. ಆದರೇ ಇದೇ ನಾಯಕರು ಯಾವುದಾದರೂ ಸಮಾರಂಭದಲ್ಲಿ ಮುಖಾಮುಖಿಯಾದಾಗ ಪರಸ್ಪರ ಖುಷಿಯಿಂದಲೇ ಒಬ್ಬರನ್ನೊಬ್ಬರು ಮಾತನಾಡಿಸುತ್ತಾರೆ. ಇಂತಹುದೇ ಘಟನೆಯೊಂದಕ್ಕೆ ಹಾಸನ ಕೂಡ ಸಾಕ್ಷಿಯಾಯಿತು. ಹೌದು ಮದುವೆ ಸಮಾರಂಭದಲ್ಲಿ ಮುಖಾಮುಖಿಯಾದ ರಾಜ್ಯ ಇಂದನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಜೆಡಿಎಸ್​ ನಾಯಕ ಎಚ್.ಡಿ.ರೇವಣ್ಣ ಪರಸ್ಪರ ಪ್ರೀತಿ-ವಿಶ್ವಾಸದಿಂದ ಹಸ್ತಲಾಘವ...
ರಾಜ್ಯದಲ್ಲಿ ಚುನಾವಣೆಗೆ ಮುಹೂರ್ತ ಫಿಕ್ಸ್​ ಆಗಿದೆ. ರಾಜಕಾರಣಿಗಳು- ಟಿಕೇಟ್ ಆಕಾಂಕ್ಷಿಗಳು ಅದಾಗಲೇ ತಮ್ಮ ತಮ್ಮ ಕ್ಷೇತ್ರಗಳತ್ತ ಮುಖ ಮಾಡಿದ್ದಾರೆ. ಆದರೇ ಎಲೆಕ್ಷನ್​​ ಗೆ ಈಗಾಗಲೇ ಸಿದ್ಧವಾಗಿದ್ದ ಕಾಂಗ್ರೆಸ್​​​ಗೆ ಎಲೆಕ್ಷನ್​ ಕಮಿಷನ್​ ಸಖತ್ ಶಾಕ್ ನೀಡಿದೆ. ಹೌದು ಆಯಕಟ್ಟಿನ ಜಾಗಗಳಿಗೆ ಅಗತ್ಯ ಅಧಿಕಾರಿಗಳನ್ನು ವರ್ಗಾಯಿಸಿಕೊಂಡಿದ್ದ ಸರ್ಕಾರಕ್ಕೆ ಎಲೆಕ್ಷನ್ ಕಮೀಷನ್​ ಎತ್ತಂಗಡಿ ಭಾಗ್ಯ ಕಲ್ಪಿಸಿದೆ. ಹೌದು ರಾಜ್ಯದಲ್ಲಿ ಸಂಜೆ...
ಈ ಹಿಂದೆ ವಿಧಾನಸಭೆಯಲ್ಲಿ ನೀಲಿ ಚಿತ್ರ ನೋಡಿ ಜನಪ್ರತಿನಿಧಿಗಳು ಜನರ ಮುಂದೆ ಬೆತ್ತಲಾಗಿದ್ರು. ಇದೀಗ ಉತ್ತರ ಕನ್ನಡದಲ್ಲಿ ಪ್ರಭಾವಿ ಮಂತ್ರಿ ಆಪ್ತ ಹಾಗೂ ಪುರಸಭೆ ಸದಸ್ಯ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾನೆ. ತನ್ನ ನಗ್ನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್​​ ಮಾಡಿ ಮಾನ ಹರಾಜು ಹಾಕಿಕೊಂಡಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಕಾಂಗ್ರೆಸ್ನ...
ಇತ್ತೀಚಿಗಷ್ಟೇ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಚೈತ್ರಶ್ರೀ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಚಿಕ್ಕಮಗಳೂರು ಅಭಿವೃದ್ಧಿ ಕುರಿತು ಚರ್ಚಿಸಲು ಅವಕಾಶ ನೀಡುವಂತೆ ಕೋರಿದ್ದರು. ಇದಕ್ಕೆ ಸ್ಪಂದಿಸಿದ್ದ ನಮೋ ಕಾರ್ಯಾಲಯ ಸಮಯ ನಿಗದಿ ಪಡಿಸುವ ಭರವಸೆ ನೀಡಿತ್ತು. ಆದರೇ ನಮೋ ಭೇಟಿಯ ಕನಸಿನಲ್ಲಿದ್ದ ಬಿಜೆಪಿ ಜಿ.ಪಂ ಅಧ್ಯಕ್ಷೆಗೆ ಕೇಸರಿಪಾಳಯ ಶಾಕ್​ ನೀಡಿದ್ದು, ಜಿ.ಪಂ ಅಧ್ಯಕ್ಷ ಸ್ಥಾನ...
ಎಚ್ ಡಿ ದೇವೇಗೌಡರ ಸವಾಲು ಅಂದ್ರೆ ಅಷ್ಟು ಸುಲಭವಲ್ಲ. ಎಂತಹ ರಾಜಕೀಯ ಕ್ಲಿಷ್ಟತೆಗೂ ಗೌಡರ ಬಳಿ ಪರಿಹಾರವಿರುತ್ತದೆ. ಅಂತಹುದರಲ್ಲಿ ಚಾಮರಾಜಪೇಟೆಯೊಂದನ್ನು ಗೆಲ್ಲುವುದು ಗೌಡರಿಗೇನು ಅಸಾದ್ಯವಲ್ಲ. ಅದಕ್ಕಾಗಿಯೇ ಗೌಡರು ಅಲ್ತಾಫ್ ಖಾನ್ ಹೆಸರನ್ನು ಚಾಮರಾಜಪೇಟೆಯ ಜೆಡಿಎಸ್ ಉತ್ತರಾಧಿಕಾರಿಯನ್ನಾಗಿ ನೇಮಿಸಿದ್ದಾರೆ.ಹೌದು. ಜೆಡಿಎಸ್ ಪಕ್ಷದಿಂದ ಬಂಡಾಯ ಎದ್ದು ಕಾಂಗ್ರೆಸ್​ಗೆ ಪಕ್ಷಾಂತರವಾಗಿರುವ ಜಮೀರ್ ಅಹ್ಮದ್ ಅವರನ್ನು ಚಾಮರಾಜಪೇಟೆ ಕ್ಷೇತ್ರ ದಲ್ಲಿ ಶತಾಯಗತಾಯ...
ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಕ್ಕಲಿಗ ಅಧಿಕಾರಿಗಳನ್ನು ಟಾರ್ಗೆಟ್​ ಮಾಡ್ತಿದ್ಯಾ? ಇಂತಹದೊಂದು ಆರೋಪ ಬಲವಾಗಿ ಕೇಳಿಬಂದಿದ್ದು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವರ ಸಲಹೆಗಾರ ಕೆಂಪಯ್ಯನವರಿಗೆ ಒಕ್ಕಲಿಗ ಅಧಿಕಾರಿಗಳೇ ಟಾರ್ಗೆಟ್​. ಲೋಕಾಯುಕ್ತ ಪ್ರಕರಣದಲ್ಲಿ ವಿಧಾನಸೌಧ ಭದ್ರತಾ ಡಿಸಿಪಿ ಯೊಗೇಶ್​ ಸಸ್ಪೆಂಡ್​ ಮಾಡಿರೋದೇ ಇದಕ್ಕೆ ಸಾಕ್ಷಿ ಎಂದು...

ಜನಪ್ರಿಯ ಸುದ್ದಿ

ಗದಗದಲ್ಲಿ ಶಮನಗೊಳ್ಳದ ಬಿಜೆಪಿ ಬಂಡಾಯ…..ಟಿಕೆಟ್ ಕೈತಪ್ಪಿದ್ದಕ್ಕೆ ಫೇಸ್ಬುಕ್ ನಲ್ಲಿ ಆಕ್ರೋಶ..ಗದಗದಲ್ಲಿ ಇನ್ನೂ ಶಮನಗೊಳ್ಳದ ಬಿಜೆಪಿ...

ಗದಗ ವಿಧಾನಸಭೆ ಕ್ಷೇತ್ರದ ಬಿಜೆಪಿಯಲ್ಲಿನ ಭಿನ್ನಮತ ಇನ್ನೂ ಶಮನವಾಗಿಲ್ಲ. ಪ್ರತಿದಿನವೂ ಒಂದೊಂದು ತಿರುವು ಪಡೆಯುತ್ತಲೇ ಇದೆ. ಇನ್ನೂ ಒಂದೆಜ್ಜೆ ಮುಂದೋಗಿರೋ ಈ ಭಿನ್ನಮತ, ಬಂಡಾಯದ ಬಾವುಟ ಹಾರಿಸುವ ಸೂಚನೆ ಜೊತೆಗೆ, ಬಿಜೆಪಿ ನಾಯಕರ...