Wednesday, January 24, 2018
ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರಗೆ ಭ್ರಷ್ಟಾಚಾರ ನಿಗ್ರಹ ದಳ ಕ್ಲೀನ್ ಚಿಟ್ ನೀಡಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಯಮಬಾಹಿರವಾಗಿ ಯುನಿಟ್ ಆರಂಭಿಸಿದ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತ ಭಾಸ್ಕರನ್ ಎಸಿಬಿಗೆ ದೂರು ನೀಡಿದ್ದರು. ಮ್ಯಾಟ್ರಿಕ್ ಸೊಲ್ಯೂಷನ್ ಪಾಲುದಾರ ಆಗಿರುವ ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ನಿಯಮಗಳನ್ನು ಮೀರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಯುನಿಟ್...
- ಸಿಎಂ ಸಿದ್ದರಾಮಯ್ಯ ಹಾಗೂ ಕೆಲ ಸಚಿವರ ಮೇಲೆ ದಾಖಲಾಗಿದ್ದ ಪ್ರಕರಣಗಳಿಗೆ ಲೋಕಾಯುಕ್ತ‌ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಮಂಗಳ ಹಾಡಿದ್ದಾರೆ. ಹೌದು ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅಧಿಕಾರ ಸ್ವೀಕರಿಸಿದ ೬ ತಿಂಗಳಲ್ಲಿ ಬರೋಬ್ಬರಿ ೨೮೮ ಪ್ರಕರಣಗಳನ್ನು ಕ್ಲೋಸ್ ಮಾಡಿದ್ದು ಸಿಎಂಗೂ ಬಿಗ್ ರಿಲೀಫ್ ಸಿಕ್ಕಂತಾಗಿದೆ‌. ಸಿಎಂ ಸಿದ್ದರಾಮಯ್ಯ, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್...
ಮಂಡ್ಯದಲ್ಲಿ ಮೋಹಕ ತಾರೆ ರಮ್ಯಾ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದು ಖಚಿತವಾಗಿದೆ. ರಮ್ಯಾಗೆ ಟಿಕೆಟ್ ನೀಡಿದ್ರೆ ಚುನಾವಣಾ ಪ್ರಚಾರ ನಡೆಸುವುದಾಗಿ ಸ್ಟಾರ್ ಪ್ರಚಾರಕರೂ ಆಗಿರುವ ಶಾಸಕ ಅಂಬರೀಷ್ ಘೋಷಿಸಿದ್ದಾರೆ. ಅಲ್ಲಿಗೆ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ರಮ್ಯಾ ಸ್ಪರ್ಧೆ ಅನಾಯಾಸವಾಗಿದೆ. ಹೌದು. ರಮ್ಯಾ ಸ್ಪರ್ಧೆಯ ಬಗ್ಗೆ ಖುದ್ದು ನಟ, ಶಾಸಕ ಅಂಬರೀಷ್ ಸಹಮತ ವ್ಯಕ್ತಪಡಿಸಿದ್ದಾರೆ. ನಾನಾಗಲೀ, ನನ್ನ ಪತ್ನಿ, ಪುತ್ರನಾಗಲೀ...
ಶಿವಾಜಿ ನಗರ ವಿಧಾನಸಭಾ ಕ್ಷೇತ್ರ ಇವತ್ತಿನ ಕುರುಕ್ಷೇತ್ರದಲ್ಲಿ ನಾವು ಹೇಳ್ತಿರೋದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿರೋ ಪ್ರತಿಷ್ಠಿತ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಬಗ್ಗೆ. ಸದ್ಯ ಇಲ್ಲಿ ಗೆದ್ದಿರೋ ರೋಶನ್ ಬೇಗ್ ಸಚಿವರಾಗಿದ್ದಾರೆ ಕಳೆದ 10 ವರ್ಷಗಳಿಂದ ಕಾಂಗ್ರೆಸ್ ತೆಕ್ಕೆಯಲ್ಲಿರೋ ಈ ಕ್ಷೇತ್ರದಲ್ಲಿ ಭಾರಿ ಬದಲಾವಣೆ ಆಗೋ ಚಾನ್ಸ್ ಕಾಣಿಸ್ತಿದೆ. ಇಲ್ಲಿನ ರಾಜಕೀಯ ಬೆಳವಣಿಗೆಗಳ ಕಂಪ್ಲೀಟ್ ರಿಪೋರ್ಟ್...
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ನಡೆದ ಪರಿವರ್ತನಾ  ರ್ಯಾಲಿಯಲ್ಲಿ ಮಾತಾನಾಡಿದ ಬಿಎಸ್​ವೈ, ಸಿಎಂ ಸಿದ್ದರಾಮಯ್ಯ ನವರೇ ನಾಲ್ಕು ಮುಕ್ಕಾಲು ವರ್ಷ ಏನು ಮಾಡ್ತಿದ್ರಿ, ಈಗ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡೋಕೆ ಮುಂದಾಗಿದ್ದಿರಲ್ಲ, ನಾಲ್ಕು ಮುಕ್ಕಾಲು ಮತ್ತೇ ಏನು ಮಾಡುದ್ರಿ...
        ಚಾಮುಂಡೇಶ್ವರಿ ವಿಧಾನಸಬಾ ಕ್ಷೇತ್ರ ಇವತ್ತು ಕುರುಕ್ಷೇತ್ರದಲ್ಲಿ ನಾವು ಹೇಳೋದಕ್ಕೆ ಹೊರಟಿರೋ ಕ್ಷೇತ್ರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ. ನಾಡ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿ, ಚಾಮುಂಡಿ ಬೆಟ್ಟವಿರೋ  ಕ್ಷೇತ್ರ ಇದು. ಸದ್ಯ 2018ರ ಚುನಾವಣೆಯಲ್ಲಿ  ಇಲ್ಲಿ ಮಹಾಸಮರವೇ ನಡಯೋ ಮುನ್ಸೂಚನೆ ಸಿಗುತ್ತಿವೆ. ನಾಡದೊರೆ ಈ ಕ್ಷೇತ್ರದ ಮೇಲೆ ಕಣ್ಣಿಟ್ಟಿರೋದೇ ಅದಕ್ಕೆ ಕಾರಣ. ಹಾಗಿದ್ರೆ ಇಲ್ಲಿನ ಸದ್ಯದ ರಾಜಕೀಯ...
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಬಹುದು ಎಂಬುದರ ಬಗ್ಗೆ ಚರ್ಚೆ ರಂಗೇರಿದೆ. ಈ ಮಧ್ಯೆ 2018ರ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಲಿದ್ದು, ಮತ್ತೊಮ್ಮೆ ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂಬ ಸಮೀಕ್ಷಾ ವರದಿ ಪ್ರಕಟವಾಗಿದ್ದು, ರಾಜಕೀಯ ಪಕ್ಷಗಳಲ್ಲಿ ಆತಂಕ ಶುರುವಾಗಿದೆ. ಈ-ಭಾನುವಾರ ಪತ್ರಿಕೆಯಲ್ಲಿ ಖ್ಯಾತ ರಾಜಕೀಯ ವಿಶ್ಲೇಷಕ...
ಕರ್ನಾಟಕದವರು ಭಾರತೀಯರಲ್ವಾ? ಸ್ವಾರ್ಥ ಬಿಟ್ಟರೇ ಮಹದಾಯಿ ಸಮಸ್ಯೆ ಪರಿಹಾರವಾಗುತ್ತದೆ. ತಮಿಳುನಾಡಿನಲ್ಲಿ ಪ್ರಕೃತಿ ವಿಕೋಪವಾದಾಗ ಮೋದಿ ಭೇಟಿ ನೀಡಿ ನಾನಿದ್ದೇನೆ ಎಂದು ತಮಿಳರಿಗೆ ಭರವಸೆ ನೀಡಿದ್ದರು. ಆದರೇ ಕರ್ನಾಟಕದ ಕಡೆ ಮೋದಿ ಯಾಕೆ ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದಾರೆ ಎಂದು ನಟ ಹಾಗೂ ಮಾಜಿ ಸಚಿವ ಅಂಬರೀಶ್​ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅಂಬರೀಶ್​, ಪ್ರಧಾನಿ ನರೇಂದ್ರ ಮೋದಿಗೆ...
  ರಾಜಕೀಯ ಸಿದ್ಧಿಗಾಗಿ ಕಾಲಭೈರವನ ಮೊರೆ ಹೋದ ಚಿತ್ತಾರದ ಚೆಲುವೆ!! ಕರ್ನಾಟಕದಲ್ಲಿ ವಿಧಾನಸಭೆ ಚುಣಾವಣೆ ಅಧಿಕೃತ ಘೋಷಣೆ ಇನ್ನು ಬಾಕಿ ಇರುವಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆ ಮಾಡಿ ಯಶಸ್ವಿಯಾಗಿದ್ದಾರೆ. ಇದೀಗ ಈ ಸಾಲಿಗೆ ಕನ್ನಡ ಸ್ಯಾಂಡಲ್​ವುಡ್​​ನ ಚಿತ್ತಾರದ ಚೆಲುವೆ ಖ್ಯಾತ ಚಿತ್ರನಟಿ ಅಮೂಲ್ಯ ಸೇರ್ಪಡೆ ಕೂಡ...
ಟಿವಿ ಮಾದ್ಯಮಗಳ ಮೂಲಕ ಪರಸ್ಪರ ಹರಿಹಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಇದೀಗ ಇಬ್ಬರೂ ನೇರ ಪ್ರಶ್ನೆಗಳ ವಾರ್ ಗೆ ಮುಂದಾಗಿದ್ದಾರೆ. ರವಿವಾರ ಬೆಂಗಳೂರಿನ ಪರಿವರ್ತನಾ ರ್ಯಾಲಿಗೆ ಬಂದಿದ್ದ ಯೋಗಿ ಆದಿತ್ಯನಾಥ್, ಕರ್ನಾಟಕ ಸರಕಾರದ ವಿರುದ್ದ ವಾಗ್ದಾಳಿ ನಡೆಸಿದ್ದರು. ಯೋಗಿ ಬಾಷಣ ಮುಗಿದ ತಕ್ಷಣ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಯುಪಿ ಸಿಎಂ...

ಜನಪ್ರಿಯ ಸುದ್ದಿ