Monday, April 23, 2018
ಸಾಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ವಂಚಿತ ಗೋಪಾಲಕೃಷ್ಣ ಬೇಳೂರು ದಿಡೀರ್ ಬೆಳವಣಿಗೆಯೊಂದರಲ್ಲಿ ವಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪರನ್ನು ತಮ್ಮ ಬೆಂಬಲಿಗ ಪಡೆಯೊಂದಿಗೆ ಅವರ ನಿವಾಸದಲ್ಲಿ ಭೇಟಿ ನೀಡಿದರು.   ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ ಬೇಳೂರು..ತಮಗೆ ಟಿಕೇಟ್ ನೀಡುವಂತೆ ಪಟ್ಟು ಹಿಡಿದರು. ಪಕ್ಷ ನಡೆಸಿದ ಆಂತರೀಕ ಸರ್ವೆಯಲ್ಲಿ ತಮ್ಮ ಪರವಾಗಿ ಬೆಂಬಲ ವ್ಯಕ್ತವಾಗಿದ್ದರೂ..ಪಕ್ಕದ...
ಗಡಿ ಜಿಲ್ಲೆ ಚಾಮರಾಜನಗರದ ಪುಣಜನೂರು ಗ್ರಾಮದಲ್ಲಿ ಬಂಗಾರು ಕುಟುಂಬವೇ ಹಲ್ಲೆಗೊಳಗಾದವರಾಗಿದ್ದಾರೆ. ಗ್ರಾಮದ ಬಂಗಾರು ಎಂಬುವವರು ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಮಚಂದ್ರುರನ್ನು ಹಿಂಬಾಲಿಸಿದ್ದಕ್ಕೆ ರೊಚ್ಚಿಗೆದ್ದಿದ್ದ, ಪುಣಜನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ ಮತ್ತವರ ಬೆಂಬಲಿಗರು ತಡ ರಾತ್ರಿ ಬಂಗಾರು ಮನೆಗೆ ನುಗ್ಗಿ ದಾಂದಲೆ ನಡೆಸಿ, ಹಲ್ಲೆ ಮಾಡಿದ್ದಾರೆ. ಅದರ ಪರಿಣಾಮ...
ಸಿದ್ದಗಂಗಾ ಶ್ರೀಗಳ ಆಶಿರ್ವಾದ ಪಡೆಯುವ ಮೂಲಕ ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ಪರ ಜನಾರ್ದನರೆಡ್ಡಿ ಪ್ರಚಾರಕ್ಕೆ ಅಣಿಯಾಗಿದ್ದಾರೆ‌..ಇಂದು ತುಮಕೂರಿನ ಕ್ಯಾತ್ಸಂದ್ರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದ ಮಾಜಿ ಸಚಿವ ಜನಾರ್ದನರೆಡ್ಡಿ , ಶ್ರೀಗಳ ಆರ್ಶಿವಾದ ಪಡೆದು ಶ್ರೀರಾಮುಲು ಪರ ಪ್ರಚಾರಕ್ಕೆ ಹೊರಟಿದ್ದಾರೆ‌. . ಇದೇ ವೇಳೆ ಮಾತನಾಡಿದ ಜನಾರ್ದನ ರೆಡ್ಡಿ, ಬಸವ ಜಯಂತಿ ಹಿನ್ನೆಲೆ ಮಠಕ್ಕೆ ಆಗಮಿಸಿದ್ದು,...
  ಆತ ಓದಿದ್ದು ಮೂರನೇ ಕ್ಲಾಸ. ಆದರೇ ಆಸ್ತಿ 339 ಕೋಟಿ. ಹೌದು ಟೀ ಮಾರಿದವರೆಲ್ಲ ಉನ್ನತ ಸ್ಥಾನಕ್ಕೇರತಾರೆ ಅನ್ನೋ ಮಾತು ನಿಜ ಎಂಬಂತಾಗಿದ್ದು, ಟೀ ಮಾರುತ್ತಿದ್ದ ವ್ಯಕ್ತಿಯೊಬ್ಬ ಚುನಾವಣೆಗೆ ಸ್ಪರ್ಧಿಸಿದ್ದು, ಆತ ಘೋಷಿಸಿದ ಆಸ್ತಿ ನೋಡಿ ಚುನಾವಣಾ ಆಯೋಗ ಸೇರಿದಂತೆ ರಾಜ್ಯವೇ ಬೆಚ್ಚಿ ಬಿದ್ದಿದೆ. ಹೌದು ಮೂರನೇ ತರಗತಿ ಓದಿ ಚುನಾವಣೆ ಕಣದಲ್ಲಿರುವ ಡಾ.ಅನಿಲ್​...
  ರಾಜ್ಯದಲ್ಲಿ ಚುನಾವಣೆ ಕಾವು ಏರುತ್ತಿರುವ ಬೆನ್ನಲ್ಲೇ ಬಿಜೆಪಿಯ ಫೈರ್​ ಬ್ರ್ಯಾಂಡ್​ ಖ್ಯಾತಿಯ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹತ್ಯೆ ಯತ್ನ ನಡೆದಿದೆ ಎಂಬ ಸ್ಪೋಟಕ ವಿಚಾರವನ್ನು ಸ್ವತಃ ಕೇಂದ್ರ ಸಚಿವ ಹೆಗಡೆ ಹೇಳಿದ್ದು, ರಾಜ್ಯದಾದ್ಯಂತ ಸಂಚಲನಕ್ಕೆ ಕಾರಣವಾಗಿದೆ. ನಿನ್ನೆ ಹಾವೇರಿಯಲ್ಲಿ ಘಟನೆ ನಡೆದಿದ್ದು, ಸಚಿವರ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆಯುವ ಪ್ರಯತ್ನ ನಡೆಸಿದ್ದು,...
ಟಿಕೇಟ್ ಘೋಷಣೆಗೂ ಮುನ್ನವೇ ಕೊಪ್ಪಳ ಬಿಜೆಪಿಯಲ್ಲಿ ಉಂಟಾಗಿದ್ದ ಆಂತರಿಕ ಬೇಗುದಿ ಟಿಕೇಟ್ ಘೋಷಣೆಯಾದ ಬಳಿಕ ಬಹಿರಂಗಗೊಂಡಿದೆ. ಸಂಸದ ಸಂಗಣ್ಣ ಕರಡಿಗೆ ಟಿಕೇಟ್ ಕೈತಪ್ಪಿದ್ದಕ್ಕೆ ಸಂಗಣ್ಣ ಕರಡಿ ಸೇರಿದಂತೆ ಅವರ ಬೆಂಬಲಿಗರು ಅಸಮಧಾನಗೊಂಡಿದ್ದಾರೆ. ಹೀಗಾಗಿ, ಸಂಗಣ್ಣ ಕರಡಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಾರೆ ಎಂಬ ಮಾತಿಗೆ ಪುಷ್ಠಿ ನೀಡುವಂತೆ ಸಂಗಣ್ಣ ಕರಡಿ ನಿವಾಸದಲ್ಲಿ ಬೆಳವಣಿಗೆಯೊಂದು ನಡೆದಿದೆ. ನಮ್ಮ...
ಕರ್ನಾಟಕ ವಿಧಾನಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರ್ತಾನೆ ಇದೆ. ಈ ನಿಟ್ಟಿನಲ್ಲಿ ಟಿಕೆಟ್ವಂಚಿತರ ಆಕ್ರೋಶ ಕೂಡ ಚುನಾವಣಾ ಕಣದಲ್ಲಿ ಕಾವೇರುತ್ತಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೈಟಿಕೆಟ್ ಆಕಾಂಕ್ಷಿ ಹೊನ್ನಗಿರಿಗೌಡ ಗಂಭೀರ ಆರೋಪವನ್ನ ಮಾಡಿದ್ದಾರೆ. ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಟಿಕೆಟನ್ನು ಸಂಸದ ಮುದ್ದಹನುಮೇಗೌಡ ಕೋಟಿ ಕೋಟಿಹಣ ಪಡೆದು ಕೆ.ಕುಮಾರ್ ಗೆ ಟಿಕೆಟ್ ಕೊಡಲಾಗಿದೆ ಅಂತ...
ಮನೆ ಮನೆ ಹುಡುಗಿ ಹುಡುಗಿ ಕೇಸರಿ ಪಾಳಯದಿಂದ ಹೊರ ಬಂದು ದೊಡ್ಡ ಗೌಡರ ಅಖಾಡ ಸೇರಿದ್ದಾಳೆ. ಚೆಲುವಿನ ಚಿತ್ತಾರ ಖ್ಯಾತಿಯ ಅಮೂಲ್ಯ ಇಂದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ನಟಿ ಅಮೂಲ್ಯ ಮಾವ ರಾಮಚಂದ್ರ ಬಿಜೆಪಿಯಲ್ಲಿ ಹಿರಿಯ ಮುಖಂಡರು. ಗೋಲ್ಡನ್ ಸ್ಟಾರ್ ಗಣೇಶ್ ಪತ್ನಿ ಶಿಲ್ಪಾ ಗಣೇಶ್ ಆತ್ಮೀಯರಾಗಿರುವ ನಟಿ ಅಮೂಲ್ಯ ಕೂಡಾ ಮಾವನ ಜೊತೆ ಜೊತೆಯಲ್ಲಿ ಬಿಜೆಪಿಯಲ್ಲಿ...
ಬೆಂಗಳೂರು ಹೊರವಲಯ ನೆಲಮಂಗಲ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಆಂಜನಮೂರ್ತಿಗೆ ಟಿಕೆಟ್ ಕೈ ತಪ್ಪಿರುವುದಕ್ಕೆ ನಿನ್ನೆಯೇ ಕೆಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಯೂತ್ ಹಾಗೂ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಹಲವು ಪಧಾದಿಕಾರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೇ ವರಿಷ್ಠರು ಸ್ಪಂದಿಸದ ಹಿನ್ನೆಲೆಯಲ್ಲಿ ಇಂದು ಪ್ರತಿಭಟನೆ ಮುಂದುವರೆದಿದೆ. ನಿನ್ನೆ...
ಮಂಡ್ಯ ಕಾಂಗ್ರೆಸ್​ ಟಿಕೇಟ್ ಆಕಾಂಕ್ಷಿಯಾಗಿದ್ದ ರವಿ ಗಾಣಿಗ​​ ಬೆಂಬಲಿಗರು ಕಾಂಗ್ರೆಸ್​​ ಕಚೇರಿಯಲ್ಲಿ ನಿನ್ನೆ ನಡೆಸಿದ ದೊಂಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಗಾಣಿಗ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಈಗಾಗಲೇ 13 ಜನರನ್ನು ಬಂಧಿಸಲಾಗಿದೆ. ನಿನ್ನೆ ರವಿಗಾಣಿಗಾಗೇ ಕಾಂಗ್ರೆಸ್​ ಎಮ್​ಎಲ್​​ಎ ಟಿಕೇಟ್​ ಕೊಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಆತನ ಬೆಂಬಲಿಗರಾದ ವಿಜಯಕುಮಾರ್ ಸೇರಿದಂತೆ ಹಲವರು ಕಾಂಗ್ರೆಸ್​...

ಜನಪ್ರಿಯ ಸುದ್ದಿ

ಮತ್ತೆ ತೆನೆಹೊತ್ತ ಮಳೆಹುಡುಗಿ ಪೂಜಾಗಾಂಧಿ !

  ಕರ್ನಾಟಕದಲ್ಲಿ ಚುನಾವಣಾ ಕಣ ರಂಗೇರುತ್ತಿದ್ದಂತೆ ನಟಿಮಣಿಗಳು ರಾಜಕೀಯ ಪಕ್ಷದತ್ತ ಮುಖಮಾಡೋದು ಸಾಮಾನ್ಯ ಸಂಗತಿ ಎಂಬಂತಾಗಿದೆ. ನಿನ್ನೆಯಷ್ಟೇ ಕನ್ನಡದ ನಂ1 ನಟಿ ರಚಿತಾರಾಮ ಜೆಡಿಎಸ್​ಗೆ ಬಹಿರಂಗವಾಗಿ ಬೆಂಬಲ ನೀಡಿದ ಬೆನ್ನಲ್ಲೇ ಇದೀಗ ಮಳೆಹುಡುಗಿ ಪೂಜಾ...