Friday, April 20, 2018
ಮನೆ ಮನೆ ಹುಡುಗಿ ಹುಡುಗಿ ಕೇಸರಿ ಪಾಳಯದಿಂದ ಹೊರ ಬಂದು ದೊಡ್ಡ ಗೌಡರ ಅಖಾಡ ಸೇರಿದ್ದಾಳೆ. ಚೆಲುವಿನ ಚಿತ್ತಾರ ಖ್ಯಾತಿಯ ಅಮೂಲ್ಯ ಇಂದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ನಟಿ ಅಮೂಲ್ಯ ಮಾವ ರಾಮಚಂದ್ರ ಬಿಜೆಪಿಯಲ್ಲಿ ಹಿರಿಯ ಮುಖಂಡರು. ಗೋಲ್ಡನ್ ಸ್ಟಾರ್ ಗಣೇಶ್ ಪತ್ನಿ ಶಿಲ್ಪಾ ಗಣೇಶ್ ಆತ್ಮೀಯರಾಗಿರುವ ನಟಿ ಅಮೂಲ್ಯ ಕೂಡಾ ಮಾವನ ಜೊತೆ ಜೊತೆಯಲ್ಲಿ ಬಿಜೆಪಿಯಲ್ಲಿ...
ಬೆಂಗಳೂರು ಹೊರವಲಯ ನೆಲಮಂಗಲ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಆಂಜನಮೂರ್ತಿಗೆ ಟಿಕೆಟ್ ಕೈ ತಪ್ಪಿರುವುದಕ್ಕೆ ನಿನ್ನೆಯೇ ಕೆಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಯೂತ್ ಹಾಗೂ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಹಲವು ಪಧಾದಿಕಾರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೇ ವರಿಷ್ಠರು ಸ್ಪಂದಿಸದ ಹಿನ್ನೆಲೆಯಲ್ಲಿ ಇಂದು ಪ್ರತಿಭಟನೆ ಮುಂದುವರೆದಿದೆ. ನಿನ್ನೆ...
ಬಿಜೆಪಿಯ ಎರಡನೇಯ ಪಟ್ಟಿ ಬಿಡುಗಡೆ ಯಾಗುತ್ತಿದ್ದಂತೆ ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಕಡೇ ಹರ್ಷೋದಾರ ಇನ್ನೊಂದೆಡೆ ಪ್ರತಿಭಟನೆ ಬಿಸಿ, ಒಗ್ಗಟ್ಟಿನ ಪಕ್ಷದಲ್ಲಿ ಬಿನ್ನಮತ ಸ್ಫೋಟಗೊಂಡಿದೆ. ಕಲಘಟಗಿ ಕ್ಷೇತ್ರಕ್ಕೆ ಮಹೇಶ ತೆಂಗಿನಕಾಯಿ ಅವರಿಗೆ ಟಿಕೇಟ್ ಕನ್ಪರ್ಮ ಆಗುತ್ತಿದ್ದಂತೆ, ಕಲಘಟಗಿಯಲ್ಲಿ ಸಿ ಎಂ ನಿಂಬಣ್ಣವರ ಬೆಂಬಲಿಗರು ರಸ್ತೆ ತಡೆದು ಟೈಯರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡೆಸಿದ್ದಾರೆ. ಇನ್ನೂ ಮಹೇಶ...
ಎಂಇಪಿ ಅಭ್ಯರ್ಥಿಗಳು ಬಲಿಷ್ಠ ರಾಗಿದ್ದು ಈ ಬಾರಿ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಡಾ.ನೌಹೀರಾ ಶೇಕ್ ವ್ಯಕ್ತಪಡಿಸಿದ್ದಾರೆ. ಹೋಟೆಲ್ ಲಲಿತ್ ಅಶೋಕದಲ್ಲಿ ಇಂದು 20 ಜಿಲ್ಲೆಗಳ 149 ಅಭ್ಯರ್ಥಿಗಳ ಪಟ್ಟಿ ಜತೆಗೆ ತೃತೀಯ ಲಿಂಗಿಗೂ ಒಂದು ಸ್ಥಾನವನ್ನು ಇಂದು ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳ ಪಟ್ಟಿ...
ಬಿಜೆಪಿ ಎರಡನೇ ಲಿಸ್ಟ್​ನಲ್ಲಿ ಟಿಕೆಟ್ ಕೈ ತಪ್ಪಿದ್ದಕ್ಕೆ ಕಲಬುರಗಿ ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶೀ ಪತ್ರಿಕಾಗೋಷ್ಟಿಯಲ್ಲೆ ಗಳ ಗಳನೇ ಅತ್ತಿರುವಂತಹ ಘಟನೆ ನಡೆದಿದೆ. ಕಲಬುರಗಿಯ ಆನಂದ ನಗರ ನಿವಾಸದಲ್ಲಿ ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡುವಾಗಲೇ ಕಣ್ಣಿರುಧಾರೆ ಹರಿಸಿದ್ದು, ಅವರು ಅಳತ್ತಿರುವುದನ್ನ ಕಂಡು ಬೆಂಬಲಿಗರು ಹಾಗೂ ಕಾರ್ಯಕರ್ತರು...
ಗಣಿ ಜಿಲ್ಲೆಯಿಂದ ಇದೀಗ ಕೋಟೆನಾಡು ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರಕ್ಕೆ ಸಂಸದ ಶ್ರೀರಾಮುಲು ಬಿಜೆಪಿಯಿಂದ ಸ್ಪರ್ಧೆಗೆಳಿದಿದ್ದು, ಶ್ರೀರಾಮುಲು ಗೆಲುವಿಗಾಗಿ ಗಾಲಿ ಜನರ್ದನಾ ರೆಡ್ಡಿ ಇದೀಗ ಬಳ್ಳಾರಿ ಗಡಿಭಾವವಾದ ಮೊಳಕಾಲ್ಮೂರು ತಾಲ್ಲೂಕಿನ ಹಾನಗಲ್ ಬಳಿಇರುವ ತೋಟದ ಮನೆಯೊಂದರಲ್ಲಿ ಕುಟುಂಬ ಸಮೇತರಾಗಿ ವಾಸ ಮಾಡಲು ಭರ್ಜರಿ ಮನೆಯೊಂದನ್ನು  ನೋಡಿದ್ದಾರೆ. ಮೊಳಕಾಲ್ಮೂರಿನಿಂದ ಸ್ಪರ್ಧೆಗಿಳಿಯುವ ಮೊದಲೇ ಜನಾರ್ದನಾ ರೆಡ್ಡಿ...
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲಿರುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಇಂದು ಬಿಡುಗಡೆ ಮಾಡಿದೆ. ಬಿಜೆಪಿ ಅಳೆದು ತೂಗಿ ಆಯ್ಕೆ ಮಾಡಲಾಗಿರುವ ಎರಡನೇ ಪಟ್ಟಿಯಲ್ಲಿ 82 ಅಭ್ಯರ್ಥಿಗಳ ಹೆಸರಿದೆ.     ಕಳೆದ ಭಾನುವಾರ 72 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಎರಡೂ ಪಟ್ಟಿ ಸೇರಿ ಒಟ್ಟು 154 ಅಭ್ಯರ್ಥಿಗಳ...
ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸೋ ವಿಚಾರವನ್ನು ಇನ್ನೂ ಜೀವಂತವಿಟ್ಟಿದ್ದಾರೆ. ಟಿಕೆಟ್ ಘೊಷಣೆಯಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಜೊತೆಗೆ ಹೊಸ ಕ್ಷೇತ್ರವನ್ನು ಹುಡುಕಿಕೊಂಡಿದ್ದಾರೆ. ಅದು ನಲಪಾಡ್ ಪ್ರಕರಣದಿಂದ ಸುದ್ದಿಯಾಗಿರುವ ಶಾಂತಿನಗರ ! ಹೌದು. ವಿದ್ವತ್ ಎಂಬಾತನ ಮೇಲೆ ಹಲ್ಲೆ ನಡೆಸಿದ ತಮ್ಮ ಪುತ್ರ ಮೊಹಮ್ಮದ್ ನಲಪಾಡ್ ವಿವಾದದ ಹಿನ್ನೆಲೆಯಲ್ಲಿ ಹ್ಯಾರಿಸ್ ಬದಲಿಗೆ ಬೇರೊಬ್ಬರಿಗೆ ಟಿಕೆಟ್...
ಕಾಂಗ್ರೆಸ್ ಪಕ್ಷದ ಟಿಕೆಟ್ ವಂಚಿತ ಮುಖಂಡರಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು ,ಬಾಗಲಕೋಟೆ ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರತಿಭಟನೆಯ ಬಿಸಿ ಜೋರಾಗಿದೆ. ಬಾಗಲಕೋಟೆ ವಿಧಾನ ಸಭೆ ಕ್ಷೇತ್ರದ ಟಿಕೆಟ್ ಮಾಜಿ ಸಚಿವ ಎಚ್.ವೈ.ಮೇಟಿ ಅವರ ಪಾಲಾಗಿದ್ದರಿಂದ ಇನ್ನೊಬ್ಬ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಪಿ.ಎಚ್.ಪೂಜಾರ್ ಅವರು ಅಸಮಾಧಾನಗೊಂಡಿದ್ದು ಬಂಡಾಯದ ಬಾವುಟ ಹಾರಿಸಿದ್ದಾರೆ. ಪಿ.ಎಸ್.ಪೂಜಾರ್ ಬೆಂಬಲಿಗರು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ...
ಬಿಜೆಪಿ ಟಿಕೇಟ್​ ಮೊದಲ ಪಟ್ಟಿ ಬಿಡುಗಡೆಯಾದಾಗಿನಿಂದಲೂ ಕಮಲ ಪಾಳಯದಲ್ಲಿ ಅಸಮಧಾನ ಭುಗಿಲೆದ್ದಿದೆ. ಇನ್ನು ಚಿತ್ರದುರ್ಗದ ಮೊಳಕಾಲ್ಮೂರು ಕ್ಷೇತ್ರವಂತೂ ಬಿಜೆಪಿಯ ಅಂತಃಕಲಹಕ್ಕೆ ಸಿಲುಕಿ ನಲುಗಿ ಹೋಗಿದೆ. ಮೊನ್ನೆಯಷ್ಟೇ ನಾಯಕನಹಟ್ಟಿಗೆ ಶ್ರೀರಾಮುಲು ಭೇಟಿ ಕೊಟ್ಟಾಗ ಕಾರ್ಯಕರ್ತರು ಗಲಾಟೆ ಮಾಡಿ ಕಾರಿನ ಮೇಲೆ ಕಲ್ಲೆಸೆದಿದ್ದರು. ಇದೀಗ ಈ ಕೃತ್ಯದ ಹಿಂದೆ ಸ್ವತಃ ತಿಪ್ಪೆಸ್ವಾಮಿ ಕೈವಾಡ ಇರೋದು ಸಾಬೀತಾಗಿದೆ. ಹೌದು ಮೊಳಕಾಲ್ಮೂರ್...

ಜನಪ್ರಿಯ ಸುದ್ದಿ