ಗಡಿ ಜಿಲ್ಲೆ ಚಾಮರಾಜನಗರದಲ್ಲೂ ರಾತ್ರಿಯಿಡೀ ಮಳೆ ಸುರಿದಿದೆ. ಇದ್ರಿಂದ ಭಾನುವಾರ  ಕೊಳ್ಳೇಗಾಲ-ಸತ್ಯಮಂಗಲ ರಾಜ್ಯ ಹೆದ್ದಾರಿ ಮೇಲೆ ಭಾರೀ ಪ್ರಮಾಣದ ನೀರು ಹರಿದಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಕ ತಾಲೂಕಿನ ಲೋಕ್ಕನಹಳ್ಳಿ ಸಮೀಪದ ಜಡೆತಡಿ ಹಳ್ಳಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರ್ತಿದೆ. ಹಳ್ಳ ಹರಿದು ಬಂದಿದ್ದರಿಂದ ಪಾದಚಾರಿಗಳು ಮತ್ತು ಬೈಕ್ ಸವಾರರು ಓಡಾಡಲು ಪರದಾಡುತ್ತಿದ್ದಾರೆ. ಹಳ್ಳ ತುಂಬಿ ಹರಿಯುವುತ್ತಿರುವುದರಿಂದ ಅಕ್ಕ ಪಕ್ಕದ ಹೊಲ ಗದ್ದೆಗಳಿಗೆ ನೀರು ನುಗ್ಗಿ ಬೆಳೆಹಾನಿ ಉಂಟಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here