ದೀಪಕ್ ರಾವ್ ಕೊಲೆ ಮಾಡಿಸಿದ್ದು ಬಿಜೆಪಿ ಕಾರ್ಪೋರೇಟರ್ !! ಎಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ !!

Deepak's Assassination Case: Shobha Karandlaje Statement against HD. Kumaraswamy
Deepak's Assassination Case: Shobha Karandlaje Statement against HD. Kumaraswamy

ಮುಸ್ಲಿಂ ಮತಾಂಧರಿಂದ ದೀಪಕ್ ರಾವ್ ಹತ್ಯೆಯಾಗಿದೆ ಎಂದು ಬಿಜೆಪಿ ಬೆಂಗಳೂರಿನಲ್ಲಿ ಧರಣಿ ನಡೆಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಇಂದು ಮೈಸೂರಿನಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ದೀಪಕ್ ಕೊಲೆಯಲ್ಲಿ ಬಿಜೆಪಿ ಕಾಂಗ್ರೆಸ್ ಎರಡೂ ರಾಜಕಾರಣ ನಡೆಸುತ್ತಿದೆ. ತನಿಖೆಯ ವೇಳೆ ಪೊಲೀಸರಿಗೆ ಹಲವು ಸ್ಪೋಟಕ ಮಾಹಿತಿಗಳು ಲಭ್ಯವಾಗಿದ್ದು ಅದನ್ನು ಬಹಿರಂಗಪಡಿಸಿಲ್ಲ. ದೀಪಕ್ ಕೊಲೆಗೆ ಬಿಜೆಪಿ ಕಾರ್ಪೋರೇಟರ್ ಒಬ್ಬರು ಸುಪಾರಿ ನೀಡಿದ್ದಾರೆ. ತನಿಖೆಯಲ್ಲಿ ಇದು ಗೊತ್ತಾದ್ರೂ ಸರಕಾರ ಸುಮ್ಮನಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

 

 

 

ಕಾಟಿಪಳ್ಳದ ದೀಪಕ್ ರಾವ್ ರನ್ನು ಬರ್ಬರವಾಗಿ ಕೊಲೆ ಮಾಡಿದ ಬಳಿಕ ಮಂಗಳೂರಿನಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿತ್ತು. ಕೊಲೆಯ ಹಿಂದೆ ಜಿಹಾದಿ ಶಕ್ತಿಗಳ ಕೈವಾಡವಿದ್ದು ಕೇಂದ್ರ ತನಿಖಾ ತಂಡದಿಂದ ತನಿಖೆ ನಡೆಸಬೇಕು ಎಂದು ಬಿಜೆಪಿ ಸಂಸದರು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗೆ ಮನವಿ ಮಾಡಿದ್ದರು

ಪ್ರತ್ಯುತ್ತರ ನೀಡಿ

Please enter your comment!
Please enter your name here