ಇನ್ನು, ಬೆಂಗಳೂರಿನ ವಸಂತಪುರ, ಶಾರದಾನಗರದ ಮುಖ್ಯರಸ್ತೆಯಲ್ಲಿ ಈಗ ಬಿದ್ದ ಮಳೆಗೆ ಪ್ರವಾಹೋಪಾದಿಯಲ್ಲಿ ನೀರು ಹರಿಯುತ್ತಿದೆ. ರಾಜಕಾಲುವೆ ಒತ್ತುವರಿ ಹಾಗೂ ಕೆರೆ ಅಸ್ಥಿತ್ವದಲ್ಲಿಲ್ಲದ ಕಾರಣ ಮಳೆ ನೀರು ಹರಿಯಲು ಜಾಗವಿಲ್ಲದೆ ಮುಖ್ಯರಸ್ತೆ ಸಂಪೂರ್ಣ ಜಲಾವೃತವಾಗಿದೆ. ಇನ್ನು ಕೂಡ್ಲೇ ಸ್ಥಳಕ್ಕೆ ಭೇಟಿ ನೀಡಿದ ಬಿಬಿಎಂಪಿ ಮೇಯರ್​ ಪದ್ಮಾವತಿ ಸ್ಥಳ ಪರಿಶೀಲನೆ ನಡೆಸಿದ್ರು..
=======

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here