ಕಾಂಗ್ರೆಸ್​ನತ್ತ ನಿರ್ಮಾಪಕ ಕೆ. ಮಂಜು!

ಕನ್ನಡದ ಹೆಸರಾಂತ ಸಿನೆಮಾ ನಿರ್ಮಾಪಕರಲ್ಲೊಬ್ಬರಾದ ಕೆ.ಮಂಜು ರಾಜಕೀಯಕ್ಕೆ ಪಾದಾರ್ಪಣೆ ಮಾಡ್ತಿದ್ದಾರೆ. ಇಂದು KPCC  ಕಚೇರಿಗೆ ಆಗಮಿಸಿದ ಅವರು ಕಾಂಗ್ರೆಸ್ ಮುಖಂಡರ ಜೊತೆ ಪಕ್ಷ ಸೇರುವ ಬಗ್ಗೆ ಚರ್ಚೆ ನಡೆಸಿದ್ದಾರೆ.

ತುಮಕೂರು ಜಿಲ್ಲೆಯ ತುರುವೆಕೆರೆ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ನಿರ್ಮಾಪಕ ಮಂಜು ಒಲವು ತೋರಿದ್ದಾರೆ.

ಪ್ರತ್ಯುತ್ತರ ನೀಡಿ

Please enter your comment!
Please enter your name here