ಕಳಸಾ ಬಂಡೂರಿ ನಾಲಾ ಜೋಡಣೆ ಸೇರಿದಂತೆ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲೆ ನವಲಗುಂದ ಪಟ್ಟಣದಲ್ಲಿ ಉಪವಾಸ ಸತ್ಯಾಗ್ರಹ ಆರಂಭಗೊಂಡಿದೆ. ಭಾನುವಾರದಿಂದ ಶುರುವಾದ ಹೋರಾಟದಲ್ಲಿ ಭಾಗಿಯಾದ ಆರು ರೈತರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ 6 ರೈತರನ್ನ ಆಸ್ಪತ್ರೆಗೆ ದಾಖಲಿಸುವ ಬಗ್ಗೆ ಎಷ್ಟೇ ಮನವೊಲಿಸಿದ್ರೂ. ರೈತರು ತಮ್ಮ ಪಟ್ಟು ಬಿಡದೇ ಹೋರಾಟ ಮುಂದುವರೆಸಿದ್ದು,, ಅವರಿಗೆ ರೈತ ಭವನದಲ್ಲಿ ಚಿಕಿತ್ಸೆ ನೀಡ್ತಿದ್ದಾರೆ. ಅಲ್ದೇ, ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್​ ಕಲ್ಪಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here