ನಿರ್ಬಂಧದ ಮಧ್ಯೆಯೂ ಱಲಿಗೆ ಮುಂದಾದ್ರೆ ಬಿಜೆಪಿ ಮುಖಂಡರನ್ನು ಬಂಧಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ನಮಗೆ ಯಾರ ಅನುಮತಿಯ ಅಗತ್ಯವಿಲ್ಲ ಅಂದಿರೋ ಬಿಜೆಪಿ ಪಡೆ ನಗರದ ಜ್ಯೋತಿ ವೃತ್ತದಿಂದ ಬೈಕ್ ಱಲಿ ಜತೆ ಪಾದಯಾತ್ರೆ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕೋ ಎಚ್ಚರಿಕೆ ನೀಡಿದೆ.  ಈ ನಡುವೆ  ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಸದಸ್ಯ ಈಶ್ವರಪ್ಪ, ರಾಜ್ಯ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪ್ರತಾಪ್ ಸಿಂಹ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಈಗಾಗಲೇ ಮಂಗಳೂರಿಗೆ ಎಂಟ್ರಿ ಕೊಟ್ಟಿದ್ದು, ಹೋರಾಟ ತೀವ್ರಗೊಳ್ಳೋ ಸಾಧ್ಯತೆಯಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here