ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಿದ್ಧಗಂಗಾ ಶ್ರೀಗಳ ಬೆಂಬಲ ವಿಚಾರ ನಾನು ಸಿದ್ಧಗಂಗಾ ಶ್ರೀಗಳ ಹೇಳಿಕೆಯನ್ನು ತಿರುಚಿಲ್ಲ ವಿಜಯಪುರದಲ್ಲಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್​ ಹೇಳಿಕೆ ದೊಡ್ಡ ಶ್ರೀಗಳ ಹೇಳಿಕೆಯನ್ನು ನಾನು ತಿರುಚಿಲ್ಲ ಬೇಕಿದ್ದರೆ ನನ್ನ ಪತ್ನಿ, ನನ್ನ ತಾಯಿಯ ಮೇಲೆ ಪ್ರಮಾಣ ಮಾಡಲು ಸಿದ್ಧನಿದ್ದೇನೆ ಸಿದ್ಧಗಂಗಾ ಮಠಕ್ಕೇ ತೆರಳಿ ಪ್ರಮಾಣ ಮಾಡಲು ಸಿದ್ಧ ನಾನು ಹೇಳಿದ್ದು ಸುಳ್ಳಾಗಿದ್ದರೆ ಆ ಪಾಪ ನನ್ನ ಕುಟುಂಬಕ್ಕೆ ತಟ್ಟಲಿ ಸಿದ್ಧಗಂಗಾ ಶ್ರೀ ಬೆಂಬಲ ಕುರಿತು ಭಾನುವಾರ ಸುದ್ದಿಗೋಷ್ಠಿ ನಡೆಸಿದ್ದ ಪಾಟೀಲ್​​​
============
‘ಶ್ರೀಗಳ ಹೇಳಿಕೆ ತಿರುಚಿಲ್ಲ’

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here