ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ KSRTC ಬಸ್ ನಿಲ್ದಾಣದ ಬಳಿ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾತ್ರಿ ಪಾಳಿ ಕೆಲಸಕ್ಕೆಂದು ಹೋಗುತ್ತಿದ್ದ ಅಜಿತ್ ಹಾಗೂ ಉಮೇಶ್  ಮೃತ ದುರ್ದೈವಿ ಗಳು.ಮೃತರ ಪೋಷಕರ ಆಕ್ರಂದನ ಮುಟ್ಟಿದ್ದು,ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here