ಪ್ರತ್ಯೇಕ ಧರ್ಮದ ಹೆಸರಲ್ಲಿ ಸಿದ್ದರಾಮಯ್ಯ ಬೆಂಕಿ ಹಚ್ಚಿದ್ದಾರೆ.ಪಾಪ ಸಚಿವ ಎಂ.ಬಿ.ಪಾಟೀಲ್​ರನ್ನು ಸಿದ್ದು ಹರಕೆಯ ಕುರಿ ಮಾಡಿದ್ದಾರೆ. ಹೀಗಂತ ಕಲಬುರಗಿಯಲ್ಲಿ ಮೇಲ್ಮನೆ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಧರ್ಮ-ಧರ್ಮದ ನಡುವೆ ಸಿಎಂ ಸಿದ್ದರಾಮಯ್ಯ ವಿಷ ಬೀಜ ಬಿತ್ತುತ್ತಿದ್ದಾರೆ. ನಿಮ್ಮ ಪಾಪದ ಕೊಡ ತುಂಬಿದೆ, ಇನ್ಮುಂದೆ ನಿಮ್ಮ ಆಟ ನಡೆಯಲ್ಲ ಅಂತ ಈಶ್ವರಪ್ಪ ಕೆಂಡ ಕಾರಿದ್ರು.
============
ಕೆ.ಎಸ್.ಈಶ್ವರಪ್ಪ, ಪರಿಷತ್ ವಿಪಕ್ಷ ನಾಯಕ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here