ಮಾನವೀಯತೆ ಮೆರೆದ ಕಾರವಾರ ಶಾಸಕಿ ರೂಪಾಲಿ ನಾಯ್ಕ

ಕಾರವಾರ : ಹೆದ್ದಾರಿ ಪಕ್ಕದಲ್ಲಿ ಬೈಕ್ ಸ್ಕೀಡ್ ಆಗಿ ಬಿದ್ದದ ಬೈಕ್ ಸವಾರರಿಗೆ ಆಸ್ಪತ್ರೆಗೆ ದಾಖಲಿಸುವ ಮೂಲಕ ಶಾಸಕಿ ಓರ್ವರು ಮಾನವೀಯತೆ ಮೆರೆದಿದ್ದಾರೆ.

ad

 

ಉತ್ತರಕನ್ನಡ ಜಿಲ್ಲೆಯ ಕಾರವಾರ ಶಾಸಕಿ ಇಂದು ಅಂಕೋಲಾ ತಾಲೂಕಿನಲ್ಲಿ ಕಾರ್ಯಕ್ರಮ ಮುಗಿಸಿ ವಾಪಸ್ ತಮ್ಮ ಕಾರ‌ನಲ್ಲಿ ಅಂಕೋಲ ತಾಲ್ಲೂಕಿನ ಸಗಡಗೇರಿ ಪಂಚಾಯತನ ಅಂಬುಕೋಣ ಗ್ರಾಮಕ್ಕೆ ಭೇಟಿ ನೀಡಲು ತೆರಳುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯದಲ್ಲಿ ಬೈಕ್ ಸವಾರರಿಬ್ಬರೂ ಸ್ಕೀಡ್ ಆಗಿ ಹೊಂಡಕ್ಕೆ ಬಿದ್ದಿದ್ದರ ಇದನ್ನು ಗಮನಿಸಿದ ಶಾಸಕಿ ರೂಪಾಲಿ ನಾಯ್ಕರವರು ತಮ್ಮ ಕಾರನ್ನು ನಿಲ್ಲಿಸಿ ಬಿದ್ದವರನ್ನು ಮೇಲಕ್ಕೆ ಎತ್ತಿ ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.